ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕುಂಬ್ಳೆ ನಿರ್ಗಮನದ ಬಗ್ಗೆ ವಿರಾಟ್ ಕೊಹ್ಲಿ ಹೇಳಿದ್ದೇನು?

ಅನಿಲ್ ಕುಂಬ್ಳೆ ಬಗ್ಗೆ ವಿರಾಟ್ ಕೊಹ್ಲಿ ಹೇಳಿಕೆ. ಕುಂಬ್ಳೆಯನ್ನು ಗೌರವಿಸುತ್ತೇನೆ ಎಂದ ಕೊಹ್ಲಿ. ಕೋಚ್ ಹುದ್ದೆಯಿಂದ ಕೆಳಗಿಳಿದ ಅವರ ನಿರ್ಧಾರ ಸ್ವಾಗತಿಸುತ್ತೇನೆ ಎಂದ ಟೀಂ ಇಂಡಿಯಾ ನಾಯಕ.

ಪೋರ್ಟ್ ಆಫ್ ಸ್ಪೇನ್, ಜೂನ್ 22: ಟೀಂ ಇಂಡಿಯಾ ಕೋಚ್ ಹುದ್ದೆಯಿಂದ ಕೆಳಗಿಳಿದ ಅನಿಲ್ ಕುಂಬ್ಳೆಯವರ ಬಗ್ಗೆ ಇದೇ ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಾಯಿ ಬಿಟ್ಟಿದ್ದಾರೆ.

ಪೋರ್ಟ್ ಆಫ್ ಸ್ಪೇನ್ ನಲ್ಲಿ ಶುಕ್ರವಾರ ವೆಸ್ಟ್ ಇಂಡೀಸ್ ಹಾಗೂ ಭಾರತದ ನಡುವೆ ಮೊದಲ ಏಕದಿನ ಪಂದ್ಯ ನಡೆಯಲಿದೆ.

ಆಟಗಾರರನ್ನು ಕುಂಬ್ಳೆ ಶಾಲಾ ಮಕ್ಕಳಂತೆ ನಡೆಸಿಕೊಳ್ತಾ ಇದ್ರಾ?ಆಟಗಾರರನ್ನು ಕುಂಬ್ಳೆ ಶಾಲಾ ಮಕ್ಕಳಂತೆ ನಡೆಸಿಕೊಳ್ತಾ ಇದ್ರಾ?

ಈ ಪಂದ್ಯದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಉಭಯ ತಂಡಗಳ ನಾಯಕರ ಪತ್ರಿಕಾಗೋಷ್ಠಿ ನಡೆಯಿತು. ಈ ಸಂದರ್ಭದಲ್ಲಿ ಅವರು ಕುಂಬ್ಳೆ ಬಗ್ಗೆ ಮಾತನಾಡಿದ್ದಾರೆ.

Virat Kohli on Anil Kumble's exit: Respect his decision, can't reveal dressing room details

ನನಗೆ ಅನಿಲ್ ಕುಂಬ್ಳೆಯವರ ಬಗ್ಗೆ ಅಪಾರ ಗೌರವವಿದೆ. ಕೋಚ್ ಆಗಿ ಅವರ ಸಲಹೆಗಳನ್ನು ನಾನು ಗೌರವಿಸುತ್ತೇನೆ. ತಮ್ಮ ಜವಾಬ್ದಾರಿಯಿಂದ ಅವರು ಹಿಂದೆ ಸರಿಯುವ ನಿರ್ಧಾರ ಕೈಗೊಂಡಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದಿದ್ದಾರೆ. ಇದಲ್ಲದೆ, ಕ್ರೀಡೆಯಲ್ಲಿ ಇದೆಲ್ಲಾ ಮಾಮೂಲು ಎಂದು ಹೇಳಿದ್ದಾರೆ.

Story first published: Wednesday, January 3, 2018, 10:05 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X