By: Oneindia Kannada Video Team
Published : May 19, 2017, 06:22

ಬಿ ಎಸ್ ವೈ ರಾಜ್ಯದ ದಲಿತರನ್ನ ಯಾಮಾರಿಸುತ್ತಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್

Subscribe to Oneindia Kannada

ಚಿತ್ರದುರ್ಗದ ದಲಿತ ನಾಯಕರ ಮನೆಯಲ್ಲಿ ತಿಂಡಿ ತಿಂದಿದ್ದಾಗಿ ತೋರ್ಪಡಿಸಿಕೊಳ್ಳುವ ಮೂಲಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ರಾಜ್ಯದ ದಲಿತರನ್ನು ಯಾಮಾರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಎಸ್ ಟಿ ಸೆಲ್ ಅಧ್ಯಕ್ಷ ಆಂಜಿನಪ್ಪ ಟೀಕಿಸಿದ್ದಾರೆ. ಆದರೆ ಈ ಆರೋಪವನ್ನು ಯಡಿಯೂರಪ್ಪ ಆಪ್ತ ಆನಂದ ರಾಜು ತಳ್ಳಿ ಹಾಕಿದ್ದಾರೆ.


Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!