By: Oneindia Kannada Video Team
Published : July 17, 2017, 02:31

ದ್ರಾವಿಡ್, ಜಹೀರ್‌, ಕುಂಬ್ಳೆಗೆ ಅವಮಾನ ಮಾಡಲಾಗಿದೆ

Subscribe to Oneindia Kannada

ಹಿರಿಯ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ ಮತ್ತು ಜಹೀರ್ ಖಾನ್ ಅವರನ್ನು ಸಾರ್ವಜನಿಕವಾಗಿ ಅವಮಾನಿಸಲಾಗುತ್ತಿದೆ ಎಂದು ಬಿಸಿಸಿಐನ ಆಡಳಿತ ಸಮಿತಿ ಮಾಜಿ ಸದಸ್ಯ ರಾಮಚಂದ್ರ ಗುಹಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಈ ವಿಡಿಯೋ ನೋಡಿ

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!