By: Oneindia Kannada Video Team
Published : April 21, 2017, 04:17

ಶಾಲೆಗಳಲ್ಲಿ ಪಠ್ಯಪುಸ್ತಕ ಹಾಗು ಸಮವಸ್ತ್ರಗಳನ್ನ ಮಾರಾಟ ಮಾಡಬಾರದು ಎಂದ ಸಿಬಿಎಸ್ಇ

Subscribe to Oneindia Kannada

ಮಹತ್ವದ ಬೆಳವಣಿಗೆಯೊಂದರಲ್ಲಿ, ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್ಇ) ತನ್ನ ಅಧೀನದಲ್ಲಿರುವ ಎಲ್ಲಾ ಶಾಲೆಗಳಿಗೆ ಕಟ್ಟಾಜ್ಞೆಯನ್ನು ಹೊರಡಿಸಿದ್ದು, ಯಾವುದೇ ಶಾಲೆಗಳು ತಮ್ಮಲ್ಲಿ ಪಠ್ಯಪುಸ್ತಕ, ನೋಟ್ ಪುಸ್ತಕ ಹಾಗೂ ಶಾಲಾ ಸಮವಸ್ತ್ರಗಳನ್ನು ಮಾರುವುದನ್ನು ಈ ಕೂಡಲೇ ನಿಲ್ಲಿಸಬೇಕೆಂದು ತಾಕೀತು ಮಾಡಿದೆ.


Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!