By: Oneindia Kannada Video Team
Published : May 19, 2017, 05:24

ಮೈಸೂರಿನಲ್ಲಿ ಮೇ 20ರಿಂದ ಸಾರ್ವಜನಿಕ ಬೈಸಿಕಲ್‌ ಹಂಚಿಕೆ ಟ್ರಿಣ್ ಟ್ರಿಣ್ ಯೋಜನೆ ಶುರು

Subscribe to Oneindia Kannada

ಹಲವು ದಿನಗಳಿಂದ ಮುಂದೂಡುತ್ತಲೇ ಬಂದಿದ್ದ ದೇಶದ ಮೊದಲ ಸಾರ್ವಜನಿಕ ಬೈಸಿಕಲ್‌ ಹಂಚಿಕೆ (ಪಿಬಿಎಸ್‌) ಯೋಜನೆ ಟ್ರಿಣ್ ಟ್ರಿಣ್ ಗೆ ಮೇ 20ರ ನಾಳೆ ವಿದ್ಯುಕ್ತ ಚಾಲನೆ ದೊರೆಯಲಿದ್ದು ಸಾಂಸ್ಕತಿಕ ನಗರಿ ಮೈಸೂರಿನಲ್ಲಿ ಟ್ರಿಣ್ ಟ್ರಿಣ್ ಸದ್ದು ರಿಂಗಣಿಸಲಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!