By: Oneindia Kannada Video Team
Published : April 21, 2017, 05:34

ಗೀತಾ ಮಹದೇವ್ ಪ್ರಸಾದ್ ಹಾಗು ಕಳಲೆ ಕೇಶವಮೂರ್ತಿ ಇಂದು ಪ್ರಮಾಣವಚನ ಸ್ವೀಕಾರ

Subscribe to Oneindia Kannada

ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಜಯಗಳಿಸಿದ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳಾದ ಕಳಲೆ ಕೇಶವ ಮೂರ್ತಿ ಮತ್ತು ಡಾ.ಗೀತಾ ಮಹದೇವಪ್ರಸಾದ್ ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!