By: Oneindia Kannada Video Team
Published : August 12, 2017, 04:32

ಯೋಗಿ ಸ್ವಕ್ಷೇತ್ರ ಗೋರಖ್ ಪುರ್ ದುರಂತ : 48 ಗಂಟೆಗಳಲ್ಲಿ 30 ಮಕ್ಕಳ ಸಾವು

Subscribe to Oneindia Kannada

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತವರಲ್ಲಿ ಕಳೆದ 48 ಗಂಟೆಗಳಲ್ಲಿ 30 ಮಕ್ಕಳು ಅಸುನೀಗಿದ್ದಾರೆ. ಎನ್ಸೆಫಾಲಿಟಿಸ್ (encephalitis) ಎಂಬ ಮೆದುಳು ಸಂಬಂಧಿ ರೋಗಕ್ಕೆ ಈ ಮಕ್ಕಳು ಬಲಿಯಾಗಿದ್ದಾರೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!