By: Oneindia Kannada Video Team
Published : August 12, 2017, 04:32

ಗೋರಖ್ ಪುರ್ ದುರಂತ : ವಿರೋಧ ಪಕ್ಷಗಳಿಂದ ಯೋಗಿ ರಾಜೀನಾಮೆಗೆ ಒತ್ತಾಯ

Subscribe to Oneindia Kannada

ಆಗಸ್ಟ್ 12: ಇಡೀ ದೇಶವನ್ನೇ ತಲ್ಲಣಗೊಳಿಸಿರುವ ಬಾಬಾ ರಾಘವ್ ದಾಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 60ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಪ್ರತಿಪಕ್ಷಗಳು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ರಾಜಿನಾಮೆಗೆ ಆಗ್ರಹಿಸಿವೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!