By: Oneindia Kannada Video Team
Published : March 17, 2017, 05:44

3ನೇ ಟೆಸ್ಟ್: ದಿನದಂತ್ಯಕ್ಕೆ ಭಾರತ 120/1

Subscribe to Oneindia Kannada

ಇಲ್ಲಿನ ಜಾರ್ಖಂಡ್ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದ ಎರಡನೇ ದಿನ ರವಿಂದ್ರ ಜಡೇಜಾ ಸ್ಪಿನ್ ಮೋಡಿಗೆ ಆಸೀಸ್ ಸರ್ವಪತನ ಕಂಡಿದೆ. ಮೊದಲ ದಿನ ನಾಲ್ಕು ವಿಕೆಟ್ ಕಳೆದುಕೊಂಡು 299 ರನ್ ಗಳಿಸಿ ಎರಡನೇ ದಿನದ ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾದ 451 ರನ್ ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿದೆ

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!