By: Oneindia Kannada Video Team
Published : April 21, 2017, 02:17

ಜಯಲಲಿತಾ ಸಾವಿಗೆ ಹೊಸ ಟ್ವಿಸ್ಟ್ ನೀಡಿದ ಶಶಿಕಲಾ ಸೋದರ ಸಂಬಂಧಿ

Subscribe to Oneindia Kannada

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆಯಾದ ಶಶಿಕಲಾ ನಟರಾಜನ್ (ವಿ.ಕೆ. ಶಶಿಕಲಾ) ಅವರೊಂದಿಗೆ ಜಯಲಲಿತಾ ಅವರು ತಮ್ಮ ಕೊನೆಯ ದಿನಗಳಲ್ಲಿ ಹೇಗಿದ್ದರು ಎಂಬುದಕ್ಕೆ ಸಾಕ್ಷಿಯಾಗಿ ತಮ್ಮಲ್ಲಿ ಕೆಲವಾರು ವೀಡಿಯೋ ತುಣುಕುಗಳಿದ್ದು, ಅವುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಶಶಿಕಲಾ ಸೋದರ ಸಂಬಂಧಿ ಜಯನಾಥ್ ದಿವಾಕರನ್ ಎಂಬಾತ ಫೇಸ್ ಬುಕ್ ನಲ್ಲಿ ಹೇಳಿಕೊಂಡಿದ್ದಾನೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!