By: Oneindia Kannada Video Team
Published : March 20, 2017, 04:06

ಯುಪಿ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಹಿಳಾ ವಿರೋಧಿ, ಸಿದ್ದರಾಮಯ್ಯ

Subscribe to Oneindia Kannada

ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಮಹಿಳೆಯರಿಗೆ ಮೀಸಲಾತಿ ನೀಡುವ ಬಗ್ಗೆ ಮಾತನಾಡುತ್ತದೆ. ಆದರೆ ಮಹಿಳಾ ಮೀಸಲಾತಿಯನ್ನು ವಿರೋಧಿಸುವ ವ್ಯಕ್ತಿಯನ್ನು ಬಿಜೆಪಿ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಮಾಡಿದೆ ಎಂದು ಹರಿಹಾಯ್ದರು.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!