By: Oneindia Kannada Video Team
Published : August 12, 2017, 04:22

ರಿಯಲ್‌ಸ್ಟಾರ್ ಉಪ್ಪಿ ತಮ್ಮ ಪಾಲಿಟಿಕ್ಸ್ ಬಗ್ಗೆ ಏನ್ ಹೇಳಿದ್ರು ನೋಡಿ...

Subscribe to Oneindia Kannada

ನಟ ಉಪೇಂದ್ರ ತಮ್ಮ ಪಾಲಿಟಿಕ್ಸ್ ಬಗ್ಗೆ ಇವತ್ತು ಅವರದ್ದೇ ರುಪೀಸ್ ರೆಸಾರ್ಟ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ರು..ನಮಗೆ ಪ್ರಜಾಕೀಯ, ಪ್ರಜಾಕಾರಣ ಮತ್ತು ಪ್ರಜಾಪ್ರಭುತ್ವ ಬೇಕಾಗಿದೆ ಎಂದರು..ರಾಜಕೀಯ ಪಕ್ಷ ಕಟ್ಟಲು ಹಣ ಬೇಕೇ, ಬೇಕು ಎನ್ನುವ ಪರಿಸ್ಥಿತಿ ಇದೆ. ರಾಜಕಾರಣಿಯಾಗಬೇಕಾದರೆ ಮೊದಲು ಅರ್ಹತೆ ಮುಖ್ಯವಾಗಬೇಕಾಗುತ್ತದೆ. ದುಡ್ಡು, ಜಾತಿ ಬಲ ಇಲ್ಲದೆ ಗೆಲ್ಲಲು ಆಗುವುದಿಲ್ಲ ಎನ್ನುತ್ತಿದ್ದಾರೆ. ನಾನು ಕೆಲಸಗಾರ ಅದಕ್ಕಾಗಿ ಖಾಕಿ ಬಟ್ಟೆ ಹಾಕಿಕೊಂಡು ಬಂದಿದ್ದೇನೆ. ನನ್ನ ಪಕ್ಷಕ್ಕೆ ಬರುವವರು, ಸ್ವ ವಿವರ ಕಳುಹಿಸಿ (ಇ ಮೇಲ್ ಐಡಿ: Prajakarana1@gmail.com, Prajakarana2@gmail.com, prajakarana3@gmail.com)

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!