By: Oneindia Kannada Video Team
Published : March 20, 2017, 06:10

ಯೋಗಿ ಆದಿತ್ಯನಾಥ್ ಗೂ ಮಂಗಳೂರಿನ ಕದ್ರಿಗೂ ಇರುವ ನಂಟೇನು?

Subscribe to Oneindia Kannada

ಯೋಗಿ ಆದಿತ್ಯನಾಥ್ ಗೂ ಮಂಗಳೂರಿನ ಕದ್ರಿ ಜೋಗಿ ಮಠಕ್ಕೂ ಇರುವ ಅವಿನಾಭಾವ ನಂಟು ಹೆಚ್ಚಿನವರಿಗೆ ಗೊತ್ತಿಲ್ಲ. ಈ ಹಿಂದೆ ಹಲವು ಬಾರಿ ಯೋಗಿ ಆದಿತ್ಯನಾಥ್ ಮಂಗಳೂರಿಗೆ ಆಗಮಿಸಿದ್ದಿದೆ. ಇಲ್ಲಿನ ಮಹೋತ್ಸವಗಳಲ್ಲಿ ಭಾಗವಹಿಸಿದ್ದರು. ಇಲ್ಲೇ ವಾಸ್ತವ್ಯ ಕೂಡಾ ಹೂಡಿದ್ದರು

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!