ಅಖಿಲ ಭಾರತ ಕನ್ನಡ ಸಮ್ಮೇಳನಕ್ಕೆ ಚಾಲನೆ
ಬೆಂಗಳೂರು,
ಫೆ.4- 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇಂದು (ಫೆ.4) ವಿಧ್ಯುಕ್ತವಾಗಿ ಆರಂಭಗೊಂಡಿದೆ. ಗೃಹ ಸಚಿವ ಆರ್. ಅಶೋಕ್ ಅವರು ಕನ್ನಡ ಧ್ವಜಾರೋಹಣ ನೆರವೇರಿದ್ದಾರೆ. ಕಾರ್ಪೊರೇಶನ್ ಬಳಿ ಸಮ್ಮೇಳಾನಧ್ಯಕ್ಷ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರ ಮೆರವಣಿಗೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. id="toptextpromo">ಬೆಳಗ್ಗೆ
9.30ಕ್ಕೆ ಆರಂಭವಾಗುವ ಮೆರವಣಿಗೆ ಬಿಬಿಎಂಪಿ ಕೇಂದ್ರ ಕಚೇರಿಯಿಂದ ಹೊರಟು ಜೆ.ಸಿ. ರಸ್ತೆ, ಮಿನರ್ವ ಸರ್ಕಲ್, ಮಕ್ಕಳ ಕೂಟ, ಪಂಪ ಮಹಾಕವಿ ರಸ್ತೆ ಮೂಲಕ ನ್ಯಾಷನಲ್ ಕಾಲೇಜು ಮೈದಾನ ತಲುಪಲಿದೆ. id='are-slot-1' class='oiad oi-axt oiadv'> id='top-searched-articles'>ಸಂಚಾರ
ನಿರ್ಬಂಧ: ಮೆರವಣಿಗೆ ಸಾಗುವ ಸಂದರ್ಭದಲ್ಲಿ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಹಾಗಾಗಿ ಸಾರ್ವಜನಿಕರು ಪರ್ಯಾಯ ರಸ್ತೆಗಳಲ್ಲಿ ಸಂಚರಿಸಬೇಕೆಂದು ಕೋರಲಾಗಿದೆ. ಮೆರವಣಿಗೆಗೂ ಮುನ್ನ ಮತ್ತು ನಂತರ ಸಂಚಾರ ಎಂದಿನಂತೆ ಮುಂದುವರಿಯಲಿದೆ.











Click it and Unblock the Notifications