ಹಾಸನ: ತೋಟಗಾರಿಕೆ ಮೇಳಕ್ಕೆ ಉತ್ತಮ ರೈತ ಆಯ್ಕೆಗೆ ಅರ್ಜಿ ಆಹ್ವಾನ

ಹಾಸನ ಅಕ್ಟೋಬರ್ 26: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವವು ಕೂಡ ತೋಟಗಾರಿಕೆ ಮೇಳವನ್ನು ಡಿಸೆಂಬರ್ 22 ರಿಂದ 24 ರವರೆಗೆ ಹಮ್ಮಿಕೊಳ್ಳಲಾಗಿದೆ.

ಇದರ ಪ್ರಯುಕ್ತವಾಗಿ ಉತ್ತಮ ತೋಟಗಾರಿಕೆ ರೈತ ಹಾಗೂ ರೈತ ಮಹಿಳೆಯರನ್ನು ಆಯ್ಕೆ ಮಾಡುವ ಸಲುವಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಹಾಸನ ಜಿಲ್ಲೆಯ ರೈತ ಹಾಗೂ ರೈತ ಮಹಿಳೆಯರು ಈ ಕೆಳಗೆ ನೀಡಿರುವ ವಿಳಾಸದಲ್ಲಿ ಅರ್ಜಿಯನ್ನು ಪಡೆದು ನವೆಂಬರ್ 10ರೊಳಗೆ ಭರ್ತಿಮಾಡಿ ಸಲ್ಲಿಸಲು ಕೋರಲಾಗಿದೆ.

Application invited to select the best Hassan district horticulture farmers

ವಿಳಾಸ: ಡಾ.ಹೆಚ್.ಅಮರನಂಜುಂಡೇಶ್ವರ ಸಹಾಯಕ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು, ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಸೋಮನಹಳ್ಳಿ ಕಾವಲು, ಕುದುರುಗುಂಡಿ ಪೋಸ್ಟ್, ಹಾಸನ ತಾಲ್ಲೂಕು ಮತ್ತು ಜಿಲ್ಲೆ ಪಿನ್ ಕೋಡ್: 573219

ಮತ್ತು ಡಾ.ಆರ್.ಸಿದ್ದಪ್ಪ ಸಹಾಯಕ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು, ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಬೋರನಕೊಪ್ಪಲು, ಅರಸೀಕೆರೆ ತಾಲ್ಲೂಕು, ಹಾಸನ ಜಿಲ್ಲೆ, ಪಿನ್ ಕೋಡ್: 573103.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+