ಬಿಟಿ ಬದನೆ ವಿರುದ್ಧ ಬಾಬಾ ರಾಮದೇವ್ ಕಿಡಿ

ಇದ್ಯಾವುದೂ ಸರಕಾರವನ್ನು ಕಾಡುತ್ತಿಲ್ಲವೇ ? ಸರಕಾರದ ಇಂತಹ ಜನವಿರೋಧಿ ನಿಲುವು ನಾಚಿಕೆಗೇಡು ಎಂದು ನೋವಿನಿಂದ ಪ್ರತಿಕ್ರಿಯಿಸಿದ್ದಾರೆ. ಖಂಡಿತವಾಗಿಯೂ ಕುಲಾಂತರಿ ಆಹಾರದಿಂದ ಗಂಭೀರ ಆರೋಗ್ಯ ಸಮಸ್ಯೆ ಬಾಧಿಸಲಿದೆ ಎಂದು ಅವರು ಎಚ್ಚರಿಸಿದ್ದಾರೆ. ದಿಲ್ಲಿಯಲ್ಲಿ ಪ್ರತಿಭಟನೆ ದಿಲ್ಲಿಯಲ್ಲಿ ಗ್ರೀನ್‌ಪೀಸ್ ಇಂಡಿಯಾ ವತಿಯಿಂದ ದಿಲ್ಲಿಯಲ್ಲಿ ಬಿ.ಟಿ.ಬದನೆ ಬೆಳೆಯಲು ಅವಕಾಶ ನೀಡುವ ಸರಕಾರದ ನೀತಿಯ ವಿರುದ್ಧ ಮೌನ ಮೆರವಣಿಗೆ ನಡೆಯಿತು.
ಬಿಟಿ ಬದನೆ ವಿರುದ್ಧ ಗ್ರೀನ್ ಪೀಸ್ ಸಮರ
ಸಾವಿರಾರು ಮಂದಿ ಪಾಲ್ಗೊಂಡಿದ್ದರು.ಈಗಾಗಲೇ ಸರಕಾರದೇಶದ ಏಳು ಪ್ರಮುಖ ನಗರಗಳಲ್ಲಿ ಬಿ.ಟಿ.ಬದನೆ ಕುರಿತು ಸಾರ್ವಜನಿಕ ಚರ್ಚೆ ಆಯೋಜಿಸಿದ್ದು ಅಲ್ಲೆಲ್ಲ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಆದ್ದರಿಂದ ಸರಕಾರ ಇದನ್ನು ನಿಷೇಧಿಸಬೇಕು ಎಂಬುದಾಗಿ ಗ್ರೀನ್‌ಪೀಸ್ ಇಂಡಿಯಾದ ದೀಪಕ್ ಪುರಿ ಹೇಳಿದರು. ಕಳೆದ ವರ್ಷ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಜೈರಾಮ್ ರಮೇಶ್ ಅವರು ರೈತರು, ತಜ್ಞರು, ವಿಜ್ಞಾನಿಗಳೊಂದಿಗೆ ಹೆಚ್ಚಿನ ಸಮಾಲೋಚನೆ ನಡೆಸುವುದಾಗಿ ಭರವಸೆಯಿತ್ತಿದ್ದರು. ಆದರೆ ಇದೀಗ ಸರಕಾರ ಬಿ.ಟಿ.ಬದನೆ ಬೆಳೆಯುವ ಕುರಿತಂತೆ ಒಲವು ತೋರುತ್ತಿದೆ.
ಪರಿಸರ ಖಾತೆಯು ಜೆನೆಟಿಕ್ ಇಂಜಿನಿಯರಿಂಗ್ ಅಪ್ರೂವಲ್ ಕಮಿಟಿ (ಜಿಇಎಸಿ)ಯನ್ನು ರಚಿಸಿದ್ದು, ಇದು ಬಿಟಿ ಬದನೆಯನ್ನು ಹೊಲದಲ್ಲಿ ಬೆಳೆದು ಪರೀಕ್ಷಿಸುವಂತೆ ಶಿಫಾರಸು ಮಾಡಿತ್ತು. ಅಮೆರಿಕ ಮೂಲದ ಬಹುರಾಷ್ಟ್ರೀಯ ಕೃಷಿ ಜೈವಿಕ ತಂತ್ರಜ್ಞಾನ ಕಾರ್ಪೋರೇಶನ್ ಇದನ್ನು ಹೇಗಾದರೂ ಮಾಡಿ ಭಾರತದಲ್ಲಿ ತರುವಂತೆ ಹುನ್ನಾರ ನಡೆಸುತ್ತಿದ್ದು ವಿವಿಧ ಹಂತಗಳಲ್ಲಿ ಲಾಬಿ ನಡೆಸಿ ದೇಶದ ರಾಜಕಾರಣಿಗಳನ್ನು , ಭ್ರಷ್ಟ ಅಧಿಕಾರಿಗಳನ್ನು ಬಳಸಿಕೊಂಡು ಕಾರಸ್ಥಾನ ರೂಪಿಸುತ್ತಿದೆ ಎಂದು ಆರೋಪಿಸಲಾಗಿದೆ. ಇತ್ತ ಹೈದ್ರಾಬಾದ್‌ನಲ್ಲೂ ಬಿಟಿಬದನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications