ಮಳೆ ಕೊರತೆ ನೀಗಿಸಲು ಆಗಸ್ಟ್ ನಲ್ಲಿ ಮೋಡ ಬಿತ್ತನೆ: ಕೃಷ್ಣ ಬೈರೇಗೌಡ
ಚಿತ್ರದುರ್ಗ, ಜೂನ್ 29 : ರಾಜ್ಯದಲ್ಲಿ ಉಂಟಾಗಿರುವ ಮಳೆ ಕೊರತೆ ನೀಗಿಸಲು ಆಗಸ್ಟ್ ನಲ್ಲಿ ಮೋಡ ಬಿತ್ತನೆ ಕಾರ್ಯ ಕೈಗೊಳ್ಳುಲಾಗುವುದು ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಈ ಬಗ್ಗೆ ಹೊಸದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, " ಈಗಾಗಲೇ ಮೋಡ ಬಿತ್ತನೆ ಕೈಗೊಳ್ಳಲು ಅಗತ್ಯ ಸಿದ್ದತೆ ಸರ್ಕಾರ ಕೈಗೊಂಡಿದ್ದು, ಜೂನ್ ಅಂತ್ಯದೊಳಗೆ ಮೋಡ ಬಿತ್ತನೆಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ" ಎಂದರು.
ಬೆಂಗಳೂರಿನ ಕಸದಿಂದ ರೈತರ ಮನೆಗೆ ಸಾವಯವ ಗೊಬ್ಬರ: ಕೃಷ್ಣಬೈರೇಗೌಡ

ಬೇಡಿಕೆಯಂತೆ ಕೃಷಿ ಇಲಾಖೆಯು ಕೃಷಿ ಧಾನ್ಯಗಳ ವಿತರಣೆ ಹೆಚ್ಚಿಸಿದ್ದು, ಈ ವರ್ಷ ರೈತ ಬೆಳೆಗೆ ಪ್ರತಿ ಹೆಕ್ಟರ್ ಗೆ 2500 ರು ಸಹಾಯಧನ ನೀಡಲಾಗುವುದು ಎಂದು ಅವರು ಹೇಳಿದರು.












Click it and Unblock the Notifications