ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೊಲೀಸರು ತಡೆದ ಕಡೆ ರಸ್ತೆ ಬಂದ್ ಮಾಡಿ: ಡಿ.ಕೆ. ಶಿವಕುಮಾರ್

|
Google Oneindia Kannada News

ಬೆಂಗಳೂರು, ಜ.20: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಜನರ ಪ್ರತಿಭಟನೆ ಹಕ್ಕನ್ನು ಕಸಿಯುವ ಪ್ರಯತ್ನ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Recommended Video

CM ಕುರ್ಚಿಗಾಗಿ Siddaramaiah ಮತ್ತು DK Shivkumar ಹೇಗೆ ಫೈಟ್ ಮಾಡ್ತಾರೆ ಅನ್ನೋ ವಿಡಿಯೋ ವೈರಲ್ | *Politics

ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ಮತ್ತು ಜನ ವಿರೋಧಿ ಕಾಯ್ದೆಗಳ ವಿರುದ್ಧದ 'ರಾಜಭವನ ಚಲೋ' ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸುತ್ತಿರುವ ರೈತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ನಿನ್ನೆ ರಾತ್ರಿಯಿಂದಲೇ ಪೊಲೀಸರು ಮಾರ್ಗ ಮಧ್ಯದಲ್ಲೇ ತಡೆಯುತ್ತಿದ್ದಾರೆ. ಆ ಮೂಲಕ ರಾಜ್ಯ ಬಿಜೆಪಿ ಸರಕಾರ ದೌರ್ಜನ್ಯ ಮೆರೆಯುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ.

DK Shivakumar alleges that state govt is preventing farmers from protesting against anti-farmer laws

ಹೋರಾಟ ನಮ್ಮ ಉಸಿರು. ಪ್ರತಿಭಟನೆ ಹಕ್ಕು ಕಸಿಯುವ ಅಧಿಕಾರ ಯಾರಿಗೂ ಇಲ್ಲ. ಹೀಗಾಗಿ ಪೊಲೀಸರು ಎಲ್ಲಿ ತಡೆಯುತ್ತಾರೋ ಅಲ್ಲೇ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿ, ರಸ್ತೆ ಬಂದ್ ಮಾಡಿ' ಎಂದು ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

English summary
The state government is exploiting the police department and stealing people's right to protest said KPCC president DK Shivakumar. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X