ಲಾಲ್ ಬಾಗ್ ನಲ್ಲಿ ಘಮಘಮಿಸುವ ಹೂರಾಶಿ

ಚಳಿಗಾಲದಲ್ಲಿ ಹೂ ಬಿಡುವ ಪೆಟೊನಿಯಾ, ಪಾಯಿನ್ ಸೀನಿಯಾ, ಇಂಪೇಷನ್ಸ್ ಇತ್ಯಾದಿ ಗಿಡಗಳು ವೀಕ್ಷಕರ ಹೃನ್ಮನಗಳನ್ನು ತಣಿಸಲಿವೆ. ಇದರೊಂದಿಗೆ ಊಟಿ, ನಂದಿ ಗಿರಿಧಾಮಗಳ ಅಪರೂಪದ ಹೂಗಳನ್ನೂ ಪ್ರದರ್ಶಿಸಲಾಗುತ್ತದೆ. ಉಗ್ರರ ಭೀತಿಯ ಹಿನ್ನೆಯಲ್ಲಿ ಫಲ ಪುಷ್ಪ ಪ್ರದರ್ಶನಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ ಎಂದು ತೋಟಗಾರಿಕೆ ನಿರ್ದೇಶಕ ಡಾ.ಜಿ.ಕೆ.ವಸಂತಕುಮಾರ್ ತಿಳಿಸಿದ್ದಾರೆ.
ಜ.17ರ ಮಧ್ಯಾಹ್ನ 3 ಗಂಟೆಗೆ ಫಲ ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಾಗಿತ್ತು. ಇಕೆಬಾನ, ತರಕಾರಿ ಕೆತ್ತನೆ, ಪುಷ್ಪ ಭಾರತಿ, ಬೋನ್ಸಾಯ್, ಡಚ್ ಹೂವಿನ ಜೋಡಣೆ, ಥಾಯ್ ಆರ್ಟ್ಸ್, ಒಣ ಹೂವಿನ ಜೋಡಣೆ ಸ್ಪರ್ಧಾ ಪ್ರದರ್ಶನಕ್ಕೆ ಜ.18ರಂದು ಮಧ್ಯಾಹ್ನ 3 ಗಂಟೆಗೆ ಡಾ.ಎಂ.ಎಚ್.ಮರಿಗೌಡ ಸ್ಮಾರಕ ಭವನದಲ್ಲಿ ಚಾಲನೆ ನೀಡಲಾಗಿದೆ. ಜ. 24ರಂದು ಶಾಲಾ ಮಕ್ಕಳಿಗೆ ಬೆಳಗ್ಗೆ 8ರಿಂದ ಮಧ್ಯಾಹ್ನ 12ರವರೆಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.
ಫಲ ಪುಷ್ಪ ಪ್ರದರ್ಶನದ ಟಿಕೆಟ್ ಗಳು ಲಾಲ್ ಬಾಗ್ ನ ಎಲ್ಲ ಪ್ರವೇಶ ದ್ವಾರಗಳಲ್ಲಿ ಸಂಜೆ 5 ಗಂಟೆಯ ವರೆಗೆ ಲಭ್ಯವಿರುತ್ತವೆ. ಗಾಜಿನ ಮನೆಯೊಳಗಿನ ಫಲ ಪುಷ್ಪ ಪ್ರದರ್ಶನ ಸಂಜೆ 7ರವರೆಗೆ ಸಾರ್ವಜನಿಕ ವೀಕ್ಷಣೆಗೆ ತೆರೆದಿರುತ್ತದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications