ಬೆಂಗಳೂರಿನಲ್ಲಿ ಪ್ರತ್ಯೇಕ ದ್ರಾಕ್ಷಿ ಮಾರುಕಟ್ಟೆ
ಚೆನ್ನಪಟ್ಟಣ : ಸೂಕ್ತ ಬೆಲೆ ದೊರಕದೆ ಸೊರಗುತ್ತಿರುವ ದ್ರಾಕ್ಷಿ ಬೆಳೆಗೆ ಪ್ರೋತ್ಸಾಹ ನೀಡುವ ದೃಷ್ಠಿಯಿಂದ ಬೆಂಗಳೂರು ಹಾಪ್ ಕಾಮ್ಸ್ ಆವರಣದಲ್ಲಿ ಪ್ರತ್ಯೇಕ ದ್ರಾಕ್ಷಿ ಮಾರಾಟ ಕೇಂದ್ರವನ್ನು ತೆರೆಯಲಾಗುವುದು ಎಂದು ರಾಜ್ಯ ಹಾಪ್ ಕಾಮ್ಸ್ ಮಳಿಗೆಗಳ ಘಟಕಾಧ್ಯಕ್ಷ ಎಂ. ಬಾಬು ಹೇಳಿದ್ದಾರೆ.
ಪ್ರತ್ಯೇಕ ಮಳಿಗೆಯನ್ನು ಆರಂಭಿಸುವುದರಿಂದ ದ್ರಾಕ್ಷಿ ಮಾರುಕಟ್ಟೆ ಸುಧಾರಿಸಿಕೊಳ್ಳಬಹುದು ಎಂಬ ನಿರೀಕ್ಷೆಯಾಂದಿಗೆ ಮಾರಾಟ ಮಳಿಗೆಯನ್ನು ಆರಂಭಿಸಲಾಗುವುದು. ಅಲ್ಲದೆ ಚಿತ್ರದುರ್ಗ , ತುಮಕೂರು, ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದ್ರಾಕ್ಷಿ ಬೆಳೆಗಾರರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಅ-ವ-ರು ಹೇಳಿದರು.
ಅವರು ರಾಮನಗರದ ಪ್ರಮುಖ ರೇಷ್ಮೆ ಮಾರುಕಟ್ಟೆಗೆ ಭೇಟಿ ನೀಡಿ ಅಲ್ಲಿನ ವಹಿವಾಟು ಪರಿಶೀಲಿಸಿ ನಂತರ ಮಾತನಾಡುತ್ತಿದ್ದರು. ಗ್ರಾಮೀಣ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯುತ್ತಿರುವ ರೈತರ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಿ ಅವರಿಗೆ ಸೂಕ್ತ ಸವಲತ್ತುಗಳನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು. ಹಾಪ್ ಕಾಮ್ಸ್ ರಾಜ್ಯ ವಿಸ್ತರಣಾಧಿಕಾರಿ ಶ್ರೀನಿವಾಸ್ ಮೂರ್ತಿ ಕೂಡ ಬಾಬು ಅವರ ಜೊತೆಯಲ್ಲಿದ್ದರು.(ಇನ್ಫೋ ವಾರ್ತೆ)
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications