ಬಜೆಟ್ ನಲ್ಲಿ ಸಾಲಮನ್ನಾ ಘೋಷಿಸುತ್ತೇನೆ: ಕುಮಾರಸ್ವಾಮಿ
Recommended Video

ಮಂಡ್ಯ, ಜೂನ್ 14: ಎಚ್ ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಸವಾಲಾಗಿ ಎರಗಿದ ರೈತರ ಸಾಲಮನ್ನಾ ಕುರಿತ ಒತ್ತಾಯ, ಒತ್ತಡಕ್ಕೆ ಕೊನೆಗೂ ಮುಖ್ಯಮಂತ್ರಿ ಮಣಿದಿದ್ದಾರೆ.
ಜುಲೈ 5 ರಂದು ಅವರು ಮಂಡಿಸಲಿರುವ ಮಂತಗ್ರಿ ಸರ್ಕಾರದ ಮೊದಲ ಬಜೆಟ್ ನಲ್ಲಿ ರೈತರ ಕೃಷಿ ಸಾಲಮನ್ನಾ ಘೋಷಣೆ ಮಾಡುವುದಾಗಿ ಅವರೇ ತಿಳಿಸಿದ್ದಾರೆ.
ಮಂಡ್ಯದ ಆದಿಚುಂಚನಗಿರಿಯ ಕಾಲಭೈರವೇಶ್ವರ ದೇವಾಲಯದಲ್ಲಿ ಜೂನ್ 13 ರಂದು ಪೂಜೆ ಸಲ್ಲಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾನು ಇತರ ಪಕ್ಷಗಳಂತೆ ಪಲಾಯನವಾದಿಯಲ್ಲ, ಚುನಾವಣೆಹಗೂ ಮುನ್ನ ನೀಡಿದ್ದ ಭರವಸೆಗಳನ್ನೆಲ್ಲ ಖಂಡಿತ ಈಡೇರಿಸುತ್ತೇನೆ ಎಂದು ಅವರು ಹೇಳಿದರು.

ಮೈತ್ರಿ ಸರ್ಕಾರದಲ್ಲಿ ಸಾಲಮನ್ನಾದಂಥ ಮಹತ್ವದ ನಿರ್ಧಾರ ಕೈಗೊಳ್ಳುವಾಗ ಎರಡೂ ಪಕ್ಷದ ನಾಯಕರ ವಿಶ್ವಾಸ ತೆಗೆದುಕೊಳ್ಳಬೇಕು. ಅದನ್ನು ನಾನೊಬ್ಬನೇ ನಿರ್ಧರಿಸುವುದಕ್ಕೆ ಸಾಧ್ಯವಿಲ್ಲ ಎಂದು ಈ ಮೊದಲು ಕುಮಾರಸ್ವಾಮಿ ಹೇಳಿದ್ದರು. ಆದರೆ ಸಾಲಮನ್ನಾಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಜೆಡಿಎಸ್-ಕಾಂಗ್ರೆಸ್ ಸಮನ್ವಯ ಸಮಿತಿ ನಾಯಕ ಸಿದ್ದರಾಮಯ್ಯ ಹೇಳಿದ್ದು, ಸಾಲಮನ್ನಾಕ್ಕೆ ಗ್ರೀನ್ ಸಿಗ್ನಲ್ ಕೊತ್ತಿದ್ದಾರೆ.
ಒಟ್ಟಾರೆ 30 ಸಾವಿರ ಕೋಟಿ ರೂ.ನಷ್ಟು ಕೃಷಿ ಸಾಲಮನ್ನಾಕ್ಕೆ ಈಗಾಗಲೇ ರೂಪುರೇಷೆ ಸಿದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications