Karnataka Dam Water Level: ಮುಂಗಾರು ಪ್ರವೇಶ, ಜೂನ್ 2 ರಂದು ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ಸಂಪೂರ್ಣ ವಿವರ
ಬೆಂಗಳೂರು, ಜೂನ್ 2: ಮತ್ತೆ ಮೂರು ದಿನಗಳಿಂದ ರಾಜ್ಯದಲ್ಲಿ ಬಿರು ಬಿಸಿಲು ಆರಂಭವಾಗಿತ್ತು. ಮಳೆ ಬಂದು ಹೋದ ಕಾರಣ ಜನ ಸೆಕೆಯಿಂದ ಹಿಂಸೆ ಅನುಭವಿಸುವಂತಾಗಿತ್ತು. ಸದ್ಯ ಕಳೆದ ರಾತ್ರಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಉತ್ತಮ ಮಳೆಯಾಗಿದೆ. ಜಲ ಮೂಲಗಳಿಗೆ ಒಳಹರಿವು ಹೆಚ್ಚಾಗಿದೆ.
ಹೀಗಾಗಿ ರಾಜ್ಯದ ಪ್ರಮುಖ ಜಲಾಶಯಗಳಾದ ಕೆಆರ್‌ಎಸ್, ಹಾರಂಗಿ, ಆಲಮಟ್ಟಿ, ತುಂಗಭದ್ರಾ, ಘಟಪ್ರಭ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಜೂನ್ 2 ರಂದು ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಜೂನ್ 2 ರಂದು ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ
1. ಕೆಆರ್‌ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 12.66 ಟಿಎಂಸಿ
ಒಳಹರಿವು - 1233 ಕ್ಯೂಸೆಕ್
ಹೊರಹರಿವು - 545 ಕ್ಯೂಸೆಕ್
2. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ - 21.23 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 1725 ಕ್ಯೂಸೆಕ್
3. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 3.04 ಟಿಎಂಸಿ
ಒಳಹರಿವು -242 ಕ್ಯೂಸೆಕ್
ಹೊರಹರಿವು - 200 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 3.34 ಟಿಎಂಸಿ
ಒಳಹರಿವು - 270 ಕ್ಯೂಸೆಕ್
ಹೊರಹರಿವು - 90 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 6.76 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 14.78 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 2128 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 696.13 ಮೀಟರ್
ಇಂದಿನ ನೀರಿನ ಮಟ್ಟ - 7.51 ಟಿಎಂಸಿ
ಒಳಹರಿವು - 286 ಕ್ಯೂಸೆಕ್
ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 14.36 ಟಿಎಂಸಿ
ಒಳಹರಿವು - 483 ಕ್ಯೂಸೆಕ್
ಹೊರಹರಿವು - 378 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -10.40 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 5551 ಕ್ಯೂಸೆಕ್












Click it and Unblock the Notifications