ಮಳೆಗಾಗಿ ಸೀಯಾಳ ಅಭಿಷೇಕ
ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯ ಅಭಾವವುಂಟಾಗಿದ್ದು, ಮಳೆ ಬರುವಂತೆ ಪ್ರಾರ್ಥಿಸಿ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಸಹಸ್ರ ಸೀಯಾಳ ರುದ್ರಾಭಿಷೇಕ ಮಾಡಲಾಯಿತು.
ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ನೇತೃತ್ವದಲ್ಲಿ ನಡೆದ ಈ ರುದ್ರಾಭಿಷೇಕದಲ್ಲಿ ಮಳೆಯಿಲ್ಲದೆ ಕಂಗೆಟ್ಟ ಜಿಲ್ಲೆಗೆ ಮಳೆ ಬರಲಿ ಎಂದು ಪ್ರಾರ್ಥಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎ.ಸಿ. ಭಂಡಾರಿ, ಮಂಗಳೂರು ಮೇಯರ್ ಸುಂದರಿ, ಶಾಸಕ ವಿಜಯ ಕುಮಾರ್ ಶೆಟ್ಟಿ, ಪೂಜೆಯಲ್ಲಿ ಪಾಲ್ಗೊಂಡಿದ್ದರು. ಇದಕ್ಕೂ ಮುಂಚೆ ಜನಾರ್ದನ ಪೂಜಾರಿ ನೇತೃತ್ವದಲ್ಲಿ , ಉಳ್ಳಾಲದ ಸೈಯ್ಯದ್ ಮದನಿ ದರ್ಗಾದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ನಡೆಸಲಾಯಿತು.
More From
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications