ಕುಮಾರಸ್ವಾಮಿ ಸಿಎಂ ಆಗಿದ್ದೇ ದೊಡ್ಡ ವ್ಯಂಗ್ಯ ಎಂದು ಟೀಕಿಸಿದ ತೇಜಸ್ವಿನಿ
ಬೆಂಗಳೂರು, ಜು.27: 'ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದೇ ದೊಡ್ಡ ವ್ಯಂಗ್ಯ' ಎಂದು ಮಾಜಿ ಸಂಸದೆ ತೇಜಸ್ವಿನಿ ರಮೇಶ್ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಟೀಕಿಸಿದರು.
ಎಚ್ಡಿ ಕುಮಾರಸ್ವಾಮಿ ಬಿಜೆಪಿಯವರನ್ನು ವ್ಯಂಗ್ಯದಿಂದ ಆಹ್ವಾನಿಸಿದ ವಿಚಾರ ಮಾತನಾಡಿದ ತೇಜಸ್ವಿನಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದೇ ದೊಡ್ಡ ವ್ಯಂಗ್ಯ, ರೈತರ ಸಾಲಮನ್ನಾ ಮಾಡುತ್ತೇನೆ ಎಂದು ಹೇಳಿದರು ಭರವಸೆ ನೀಡಿದ್ದರೂ ಇದುವರೆಗೂ ಮನ್ನಾ ಆಗಿಲ್ಲ, ಅದರಲ್ಲೂ ಸಂಪೂರ್ಣ ಸಾಲ ಮನ್ನಾ ಮಾಡದಿದ್ದರಿಂದ ರೈತರ ಕಷ್ಟ ಇನ್ನೂ ಬರೆಹರಿದಿಲ್ಲ ಎಂದರು.
ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕೆಂದು ಹೋರಾಟ ಮಾಡುತ್ತೇವೆ, ಯಾವುದೇ ರೈತರು ಬ್ಯಾಂಕ್ ಸಾಲ ಕಟ್ಟಬಾರದು, ಹೊರತಾಗಿ ಸಾಲಕೊಡಿ ಎಂದು ಅವರನ್ನು ಕೇಳಬೇಕು, ಸಾಲ ಕಟ್ಟಿ ಎಂದರೆ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಕುಮಾರಸ್ವಾಮಿ ಉತ್ತರ ಹೇಳಿಕೊಳ್ಳಲಿ ಎಂದು ಹೇಳಿದರು.

ನಮ್ಮ ಹೋರಾಟಕ್ಕೆ ಜಯ ಸಿಕ್ಕೇ ಸಿಗುತ್ತದೆ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ರೈತ ಸಂಕಷ್ಟಗಳನ್ನು ದೂರ ಮಾಡುತ್ತದೆ, ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗೇ ಆಗುತ್ತಾರೆ, ಜೆಡಿಎಸ್ ಕಾಂಗ್ರೆಸ್ ಜತೆಗೆ ಇನ್ನೊಮ್ಮೆ ಚರ್ಚೆ ನಡೆಸಿ ಸಂಪೂರ್ಣ ಸಾಲಮನ್ನಾ ಮಾಡುವುದರ ಬಗ್ಗೆ ತೀರ್ಮಾನ ಕೈಗೊಳ್ಳಲಿ, ಕುಮಾರಸ್ವಾಮಿ ಅಳುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದರು.
-
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಆಲಿಕಲ್ಲು ಮಳೆಗೆ ನೆಲಕಚ್ಚಿದ ಮಾವು, ಹಲಸು, ಕಲ್ಲಂಗಡಿ; ಕೈಗೆ ಬಂದ ತುತ್ತು ಬಾಯಿಗಿಲ್ಲ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ












Click it and Unblock the Notifications