ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರಿಗೆ ಬಿ ಸಿ ಪಾಟೀಲ್ ಮನವಿ: ಆತಂಕ ಬೇಡ ಎಂದ ಸಚಿವ

|
Google Oneindia Kannada News

ಬೆಂಗಳೂರು, ಜುಲೈ 8: ರಾಜ್ಯದ ರೈತರಿಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ಮನವಿ ಮಾಡಿದ್ದಾರೆ. ರಸಗೊಬ್ಬರ ವಿಷಯದಲ್ಲಿ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

Recommended Video

MOJ replaces TIK TOK | Oneindia Kannada

''ಈ ಸಾಲಿನ (2020-2021) ಮುಂಗಾರಿನಲ್ಲಿ ಏಪ್ರಿಲ್ 1 ರಿಂದ ಜುಲೈ 6 2020 ರವರೆಗೆ ಯೂರಿಯಾ ರಸಗೊಬ್ಬರಕ್ಕೆ 4,98,000 ಮೆಟ್ರಿಕ್ ಟನ್ ಬೇಡಿಕೆ ಇದೆ. ಈವರೆಗೆ 4,35,700 ಮೆಟ್ರಿಕ್ ಟನ್ ಸರಬರಾಜಾಗಿದ್ದು, 2,06,750 ಮೆಟ್ರಿಕ್ ಟನ್ ದಾಸ್ತಾನು ಇದೆ'' ಎಂದಿದ್ದಾರೆ.

ನಕಲಿ ಬೀಜ‌ ಮಾರಾಟಗಾರರ ಒತ್ತಡಕ್ಕೆ ಮಣಿದರೆ ತಾಯಿ ಮಗುವಿಗೆ ವಿಷವುಣಿಸಿದಂತೆ: ಬಿ.ಸಿ.ಪಾಟೀಲ್ನಕಲಿ ಬೀಜ‌ ಮಾರಾಟಗಾರರ ಒತ್ತಡಕ್ಕೆ ಮಣಿದರೆ ತಾಯಿ ಮಗುವಿಗೆ ವಿಷವುಣಿಸಿದಂತೆ: ಬಿ.ಸಿ.ಪಾಟೀಲ್

ಯೂರಿಯಾ ರಸಗೊಬ್ಬರ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಸುಮಾರು 1,55,468 ಮೆಟ್ರಿಕ್ ಟನ್ ಹೆಚ್ಚುವರಿ ಈ ಬಾರಿ ಪೂರೈಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ರೈತರ ಬೇಡಿಕೆಗೆ ತಕ್ಕ ಹಾಗೆ ಪೂರೈಕೆ ನೀಡಲಾಗುವುದು ಎಂದು ಬಿಸಿ ಪಾಟೀಲ್ ಹೇಳಿದ್ದಾರೆ.

No Need to Worry of Fertilizer Shortage: Agriculture Minister BC Patil

ಮುಂಗಾರಿನಲ್ಲಿ ರಸಗೊಬ್ಬರ ಬೇಡಿಕೆ ಪ್ರಮಾಣ ಹೆಚ್ಚಾಗಿದ್ದು, ಎಲ್ಲಾ ಜಿಲ್ಲೆಗಳಲ್ಲಿಯೂ ಸುಮಾರು 2,06,740 ಟನ್ ದಾಸ್ತಾನು ಇದೆ ಎಂದು ಬಿ ಸಿ ಪಾಟೀಲ್ ತಿಳಿಸಿದ್ದಾರೆ.

English summary
No Need to Worry of Fertilizer Shortage: Agriculture Minister BC Patil.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X