ಕೂಡಲಸಂಗಮದಲ್ಲಿ ರೈತನೇ ಮಹಾರಾಜ

ರಾಜ್ಯದ ಶ್ರೀಮಂತ ಕೃಷಿ ವೈವಿಧ್ಯತೆ, ಸಾವಯವ ಪರಿಕರಗಳು, ಸಂಪ್ರದಾಯಕ ಸಲಕರಣೆಗಳನ್ನು, ದೇಸಿ ಪಶು ತಳಿಗಳನ್ನು, ದೇಸಿ ಬೀಜಗಳನ್ನು ಪ್ರದರ್ಶಿಸುವ ಮತ್ತು ರೈತರ ಯಶೋಗಾಥೆಗಳನ್ನು ತಿಳಿಸುವ ಉದ್ದೇಶ ಹೊಂದಲಾಗಿದೆ. ರಾಜ್ಯದ ಎಲ್ಲ ತಾಲ್ಲೂಕುಗಳಿಂದ ಸುಮಾರು 2ಲಕ್ಷಕ್ಕೂ ಹೆಚ್ಚು ಕೃಷಿಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ, ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಜೈರಾಂ ರಮೇಶ್, ರಾಜ್ಯದ ಕೃಷಿ ಸಚಿವ ಎಸ್.ಎ. ರವೀಂದ್ರನಾಥ್ ಅವರು ಪಾಲ್ಗೊಳ್ಳಲಿದ್ದಾರೆ.
500 ಸಾವಯವ ಕೃಷಿ ಕುಟುಂಬಗಳನ್ನು ಈಗಾಗಲೇ ಆಯ್ಕೆ ಮಾಡಲಾಗಿದ್ದು ಈ ರೈತರನ್ನು ತೇರು ಮೆರವಣಿಗೆಯಲ್ಲಿ ಬಸವಣ್ಣನವರ ಐಕ್ಯ ಸ್ಥಳ ಕೂಡಲಸಂಗಮದಿಂದ ಸಂಜೆ 4 ಗಂಟೆಯಿಂದ ಕರೆತರಲಿದ್ದು ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮವಿದೆ ಎಂದು ತಿಳಿಸಿದರು.
ಆಯ್ಕೆ ಮಾಡಲಾಗಿರುವ ಸಾವಯವ ಕೃಷಿಕರು 5 ಎಕರೆ ಒಳಗೆ ಜಮೀನು ಹೊಂದಿ ಸ್ವತ: ಕೃಷಿಕರಾಗಿದ್ದು, ಮಳೆಯಾಶ್ರಿತ ಬೇಸಾಯ ಅವಲಂಬಿಸಿದವರಾಗಿರಬೇಕು. ಜೊತೆಗೆ ಅವರ ಮಕ್ಕಳು ಸಹಾ ಕೃಷಿಯನ್ನು ಅವಲಂಬಿಸಿರಬೇಕು. ಇದರಲ್ಲಿ 83 ಪರಿಶಿಷ್ಟ ಜಾತಿ 32 ಪರಿಶಿಷ್ಟ ಪಂಗಡ ಸೇರಿದ ರೈತರನ್ನು ಆಯ್ಕೆ ಮಾಡಲಾಗಿದೆ ಎಂದರು.
ರಾಜ್ಯದಲ್ಲಿ ಈಗ ಪ್ರತಿ ತಾಲ್ಲೂಕಿನಲ್ಲಿ 3 ಹೆಕ್ಟೇರ್ ಸಾವಯವ ಕೃಷಿ ಜಮೀನಿದ್ದು ಒಟ್ಟಾರೆ 70,000 ಹೆಕ್ಟೇರ್‌ನಲ್ಲಿ ಸಾವಯವ ಕೃಷಿಯನ್ನು ಜರುಗಿಸಲಾಗುತ್ತಿದೆ. ರಾಜ್ಯಾದ್ಯಂತ 40 ಔಟ್‌ಲೆಟ್‌ಗಳನ್ನು ತೆರೆದಿದ್ದು ಅಲ್ಲಿ ರೈತರು ನೇರವಾಗಿ ತಮ್ಮ ಸಾವಯವ ಕೃಷಿ ಉತ್ಪನ್ನಗಳ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಈ ಸಂದರ್ಭದಲ್ಲಿ ಅವರು ಮಾಹಿತಿ ನೀಡಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications