ಸಹಕಾರಿ ಬ್ಯಾಂಕ್‌ನ ರೈತರ ಸಾಲಮನ್ನಾದ ಎರಡನೇ ಕಂತು ಬಿಡುಗಡೆ

ಬೆಂಗಳೂರು, ಸೆಪ್ಟೆಂಬರ್ 14: ಸಹಕಾರಿ ಬ್ಯಾಂಕುಗಳಲ್ಲಿ ರೈತರು ಮಾಡಿರುವ ಕೃಷಿ ಸಾಲವನ್ನು ಮನ್ನಾ ಮಾಡಲು ಎರಡನೇ ಕಂತಾಗಿ 1495.65 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ.

ಸಹಕಾರಿ ಬ್ಯಾಂಕಿನಲ್ಲಿನ ಸಾಲದ 50,000 ಸಾವಿರ ಹಣವನ್ನು ಮನ್ನಾ ಮಾಡಲಾಗುತ್ತಿದೆ. ಹೀಗಾಗಿ ಅದರ ಮೊದಲ ಕಂತಿನಲ್ಲಿ 1000 ಕೋಟಿ ಬಿಡುಗಡೆ ಮಾಡಲಾಗಿತ್ತು. ಈ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಈಗ ಎರಡನೇ ಕಂತಾಗಿ 1495.65 ಕೋಟಿ ಬಿಡುಗಡೆ ಮಾಡಲಾಗಿದೆ.

ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು ದಿನಾಂಕ 20/ 06/2017ರ ಒಳಗೆ ಪಡೆದಿರುವ 50,000 ಅಲ್ಪಾವಧಿ ಬೆಳೆಸಾಲ ಮನ್ನಾ ಮಾಡಲಾಗುತ್ತಿದೆ. ಒಟ್ಟು ಸಹಕಾರಿ ಬ್ಯಾಂಕಿನಲ್ಲಿನ 4000 ಕೋಟಿ ರೂಪಾಯಿ ಸಾಲಮನ್ನಾ ಮಾಡಲಾಗುತ್ತದೆ.

second installment money released from government to waive off farmers loan

ಮೊದಲು ಬಿಡುಗಡೆ ಮಾಡಲಾಗಿದ್ದ 1000 ಕೋಟಿ ಅನುದಾನವನ್ನು ಬಳಕೆ ಮಾಡಿದ ಬಗ್ಗೆ ಪ್ರಮಾಣ ಪತ್ರ ಬಿಡುಗಡೆ ಮಾಡಿದ ನಂತರವೇ ಎರಡನೇ ಕಂತಿನ 1495.65 ಕೋಟಿ ಬಿಡುಗಡೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+