13 ರೈತರನ್ನು ಬಲಿ ಪಡೆದಿದ್ದ ತಾಮ್ರ ಘಟಕ ಬಂದ್ : ಇಪಿಎಸ್

ಚೆನ್ನೈ, ಮೇ 28: ವೇದಾಂತ ಸಮೂಹ ಸಂಸ್ಥೆಗೆ ಸೇರಿರುವ ಸ್ಟರ್ಲೈಟ್ ತಾಮ್ರ ಘಟಕವನ್ನು ಶಾಶ್ವತವಾಗಿ ಬಂದ್ ಮಾಡುವಂತೆ ತಮಿಳುನಾಡು ಸರ್ಕಾರ ಆದೇಶಿಸಿದೆ. ಮೇ 22ರಂದು ನಡೆದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತರ ಮೇಲೆ ಗೋಲಿಬಾರ್ ಮಾಡಲಾಗಿ, 13 ಮಂದಿ ರೈತರು ಮೃತಪಟ್ಟಿದ್ದರು.

ವಾರ್ಷಿಕವಾಗಿ 4,00,000 ಟನ್ ಉತ್ಪಾದನೆ ಹೊಂದಿರುವ ಈ ತಾಮ್ರ ಘಟಕದ ಮೇಲೆ ಪರಿಸರ ಮಾಲಿನ್ಯದ ಆರೋಪ ಕೇಳಿ ಬಂದಿತ್ತು. ರಾಜ್ಯ ಪರಿಸರ ಮಾಲಿನ್ಯ ಘಟಕದಿಂದ ಲೈಸನ್ ನವೀಕರಣವಾಗಿರಲಿಲ್ಲ. ಆದರೆ, ರಾಷ್ಟ್ರೀಯ ಹಸಿರು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿ ಲೈಸನ್ ನವೀಕರಣ ಪಡೆದುಕೊಂಡಿದ್ದ ಸಂಸ್ಥೆ ವಿರುದ್ಧ ಸ್ಥಳೀಯರು ತಿರುಗಿಬಿದ್ದಿದ್ದರು.

Sterlite copper plant will be shut permanently: Tamil Nadu Government

2013ರಲ್ಲೇ ಅಂದಿನ ಮುಖ್ಯಮಂತ್ರಿ ಜೆ ಜಯಲಲಿತಾ ಅವರು ಈ ಘಟಕ ಮುಚ್ಚಲು ಆದೇಶಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+