ಧಾರವಾಡ ಕೃಷಿ ವಿ.ವಿಯಲ್ಲಿ ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ

ಧಾರವಾಡ, ಅಕ್ಟೋಬರ್ 4: ಇಲ್ಲಿನ ಕೃಷಿ ವಿಶ್ವವಿದ್ಯಾಲಯವು ತಾತ್ಕಾಲಿಕ ಹುದ್ದೆಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಇದೇ ಅಕ್ಟೋಬರ್ 9ರಂದು ಬೆಳಗ್ಗೆ 10.30ಕ್ಕೆ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು. ಎನ್ಎಂಒಒಪಿ ಯೋಜನೆ ಅಡಿಯಲ್ಲಿ ಸಂಶೋಧನಾ ಸಹಾಯಕರ ಹುದ್ದೆಗಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

UAS Dharwad Recruitment 2017 Oilseeds Technology Agent Posts

ಹುದ್ದೆಗಳ ವಿವರ

ಒಟ್ಟು ಹುದ್ದೆಗಳ ಸಂಖ್ಯೆ 4

ಹುದ್ದೆಯ ಹೆಸರು: ಆಯಿಲ್ ಸೀಡ್ಸ್ ಟೆಕ್ನಾಲಜಿ ಏಜೆಂಟ್ (ಒಟಿಎ)

ಶೈಕ್ಷಣಿಕ ವಿದ್ಯಾಭ್ಯಾಸ: ಬಿಎಸ್ಸಿ (ಕೃಷಿ) ಅಥವಾ ಡಿಪ್ಲೊಮಾ (ಕೃಷಿ)

ಆಯ್ಕೆ ವಿಧಾನ: ಸಂದರ್ಶನದ ಆಧಾರದಲ್ಲಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?: ಅರ್ಹ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಆ ಸಂದರ್ಭದಲ್ಲಿ ಅರ್ಜಿ, ಶೈಕ್ಷಣಿಕ ದಾಖಲೆಗಳು ಮತ್ತು ಅದರ ನಕಲು ಪ್ರತಿಯೊಂದಿಗೆ ಅಕ್ಟೋಬರ್ 9ರಂದು ಬೆಳಗ್ಗೆ 10.30ಕ್ಕೆ ಹಾಜರಾಗಬೇಕು.

ಸಂದರ್ಶನ ನಡೆಯುವ ಸ್ಥಳದ ಮಾಹಿತಿ ಹಾಗೂ ಅರ್ಜಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+