ಜ.14ರಂದು ನಿರಂತರ ಜ್ಯೋತಿ ಜಾರಿಗೆ, ಆರದಿರಲಿ ದೀಪ

Yeddyurappa
ಶಿವಮೊಗ್ಗ, ಡಿ. 29 : ಬಿಜೆಪಿ ಸರಕಾರದ ಬಹುನಿರೀಕ್ಷಿತ ಯೋಜನೆಯಾದ ಗ್ರಾಮೀಣ ಪ್ರದೇಶಗಳಿಗೆ 24 ಗಂಟೆಗೆ ವಿದ್ಯುತ್ ಒದಗಿಸುವ ನಿರಂತರ ಜ್ಯೋತಿ ವಿದ್ಯುತ್ ಯೋಜನೆಗೆ ಬೆಂಗಳೂರು ಸಮೀಪದ ಹೊಸಕೋಟೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜನವರಿ 14 ರಂದು ಚಾಲನೆ ನೀಡಲಿದ್ದಾರೆ.

ಯೋಜನೆಗೆ ಸಂಬಂಧಿಸಿದಂತೆ ಮಾಧ್ಯಮಗೋಷ್ಠಿ ನಡೆಸಿದ ಇಂಧನ ಸಚಿವ ಕೆ ಎಸ್ ಈಶ್ವರಪ್ಪ, ಕೃಷಿಯೇತರ ಚಟುವಟಿಕೆಗಳಿಗೆ ದಿನದ 24 ಗಂಟೆಗಳೂ ವಿದ್ಯುತ್ ನೀಡುವ ಈ ಮಹತ್ತರ ಯೋಜನೆ ಎರಡು ಹಂತದಲ್ಲಿ ಜಾರಿಯಾಗುತ್ತಿದೆ. ಮೊದಲ ಹಂತದಲ್ಲಿ 1,202 ಕೋಟಿ ರುಪಾಯಿ ವೆಚ್ಚದಲ್ಲಿ 70 ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಿಗೆ ಈ ಯೋಜನೆಯಡಿ ವಿದ್ಯುತ್ ಪ್ರದೇಶಗಳಿಗೆ ಈ ಯೋಜನೆಯಡಿ ಪೂರೈಕೆಯಾಗಲಿದೆ. ಅದೇ ರೀತಿ, 2 ನೇ ಹಂತದಲ್ಲಿ 920 ಕೋಟಿ ರುಪಾಯಿ ವೆಚ್ಚದಲ್ಲಿ 56 ತಾಲ್ಲೂಕುಗಳಲ್ಲಿ ಈ ಯೋಜನೆಯನ್ನು ತರಲಾಗುವುದು ಎಂದು ವಿವರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+