Horoscope July 15: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರ ಮಧ್ಯಾಹ್ನ 12:00 ರಿಂದ 1:30 ರವರೆಗೆ ಇರುತ್ತದೆ. 12 ರಾಶಿಗಳಿಗೆ ಇಂದಿನ ಸಂಪೂರ್ಣ ಭವಿಷ್ಯ, ಫಲಾಫಲ ಮಾಹಿತಿ ಹೇಗಿದೆ ಎಂಬ ಪೂರ್ಣ ವಿವರ ತಿಳಿಯಿರಿ.
ಮೇಷ ರಾಶಿ (Aries):
ನಿಮ್ಮ ಭಾವನೆಗಳನ್ನು ನಿಯಂತ್ರಿಸುವ ಅಗತ್ಯವಿದೆ. ಸುಮ್ಮನೆ ನಿಮ್ಮದಲ್ಲದ ವಿಚಾರಗಳ ವಾದಕ್ಕೆ ಇಳಿಯಬೇಡಿ. ಜಗಳಗಳಿಂದ ದೂರವಿರಿ.ಹೀಗೆ ಮಾಡಿದರೆ ಮಾತ್ರ ನಿಮ್ಮ ಕೆಲಸಗಳು ಸರಾಗವಾಗಿ ನಡೆಯುವುದು. ಆರೋಗ್ಯದಲ್ಲಿ ಚೇತರಿಕೆ ಇರುವುದು.
ಇಂದು ನಿಮಗೆ ಉತ್ತಮ ದಿನವಾಗಲಿದೆ. ಹೊಸ ಉತ್ಸಾಹದಿಂದಲೇ ದಿನದ ಆರಂಭವಾಗುವುದು. ಹಣಕಾಸಿನ ಸ್ಥಿತಿ ಬಲವಾಗಿರುವುದು. ಆರೋಗ್ಯ ಉತ್ತಮವಾಗಿರುವುದು. ಅಂದುಕೊಂಡ ಕೆಲಸವನ್ನು ಅಂದುಕೊಂಡಂತೆ ನೆರವೇರುವುದು. ಇಂದು ಹೊಸ ಅವಕಾಶ ಒಲಿದು ಬರುವುದು. ಕೆಲಸಗಳನ್ನು ಸಮಯಕ್ಕಿಂತ ಮುಂಚೆಯೇ ಮುಗಿಸುವಿರಿ. ನಿಮ್ಮ ಕೆಲಸಕ್ಕೆ ಮೇಲಧಿಕಾರಿಗಳಿಂದ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಇಂದು ಪ್ರಮುಖವಾದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯ ನಿರ್ಧಾರ ತೆಗೆದುಕೊಳ್ಳಬಹುದು. ಇಂದಿನ ದಿನ ಸವಾಲಿನಿಂದ ಕೂಡಿರುವುದು. ಮನೆ ನಿರ್ಮಾಣದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಿರಿ. ಯಾವುದೇ ವಿಷಯದ ಬಗ್ಗೆಯೂ ಹಠ ಮಾಡದಿರುವುದೇ ಒಳ್ಳೆಯದು. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ. ಹಣಕಾಸಿನ ವಿಷಯದಲ್ಲಿ ಲಾಭವಾಗುವುದು. ಹೊಸ ಕೆಲಸ ಆರಂಭಿಸುವ ಮುನ್ನ ಹಿರಿಯರ ಸಲಹೆ ಪಡೆದುಕೊಳ್ಳಿ. ಹಣ ಖರ್ಚು ಮಾಡುವ ಮುನ್ನ ಸರಿಯಾಗಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ಆರೋಗ್ಯದ ಬಗ್ಗೆ ಗಮನ ಹರಿಸಿ. ಹೊಸ ಅವಕಾಶಗಳ ಬಗ್ಗೆ ಮನೆಯಲ್ಲಿ ಚರ್ಚೆ ನಡೆಯಬಹುದು. ಮಕ್ಕಳಿಂದ ಒಳ್ಳೆಯ ಸುದ್ದಿ ಸಿಗುವುದು. ಸಂಗಾತಿಯ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ. ತಂದೆಯಿಂದ ಹಣಕಾಸಿನ ನೆರವು ಸಿಗುವುದು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಯಶಸ್ಸು ಸಿಗುವುದು. ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗುವ ದಿನ. ಐಷಾರಾಮ ವಸ್ತುಗಳನ್ನು ಖರೀದಿಸಲು ಸರಿಯಾದ ಸಮಯ. ಹೊಸ ಜವಾಬ್ದಾರಿ ನಿಮ್ಮ ಹೆಗಲೇರುವುದು. ಬಾಕಿ ಇರುವ ಕೆಲಸಗಳು ಇಂದು ಪೂರ್ಣಗೊಳ್ಳುತ್ತವೆ. ಆರೋಗ್ಯ ಉತ್ತಮವಾಗಿರುವುದು. ಇಂದು ನಿಮಗೆ ಒಳ್ಳೆಯ ಸುದ್ದಿ ಸಿಗಬಹುದು. ವೃತ್ತಿಯಲ್ಲಿ ಹೊಸ ಅವಕಾಶ ಸಿಗುವುದು. ಕೆಲವು ಹೊಸ ಜವಾಬ್ದಾರಿ ಕೂಡಾ ಸಿಗಬಹುದು. ಮಾನಸಿಕ ಆರೋಗ್ಯದತ್ತ ಗಮನ ಹರಿಸಿ. ವಿಶ್ರಾಂತಿ ಪಡೆಯುವ ಅವಶ್ಯಕತೆಯಿದೆ. ನಿಮ್ಮ ಜೀವನದ ಸುವರ್ಣ ಕ್ಷಣಗಳಿಗೆ ಈ ದಿನ ಸಾಕ್ಷಿಯಾಗುವುದು. ಹೊಸ ಪ್ರಯತ್ನಗಳಲ್ಲಿ ಅದೃಷ್ಟ ಕೈ ಹಿಡಿಯುವುದು. ಹಳೆಯ ಕೌಟುಂಬಿಕ ವಿವಾದಗಳಿಗೆ ತೆರೆ ಬೀಳುವುದು. ಆರೋಗ್ಯದತ್ತ ಕಾಳಜಿ ವಹಿಸಿ. ತಾಳ್ಮೆಯಿಂದ ಇದ್ದರೆ ನೆಮ್ಮದಿಯ ದಿನವಾಗಿರುವುದು. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿಯ ವಾತಾವರಣವಿರುತ್ತದೆ. ಹಣಕಾಸಿನ ವಿಷಯಗಳಲ್ಲಿ ಸಂಯಮದಿಂದ ಇರುವುದು ಮುಖ್ಯ. ವೈವಾಹಿಕ ಜೀವನವು ಸಂತೋಷವಾಗಿರುತ್ತದೆ. ಇಂದು ಮಾಡುವ ಕೆಲಸ ಭವಿಷ್ಯದಲ್ಲಿ ಲಾಭ ತರುವುದು. ಇಂದು ನೀವು ತೆಗೆದುಕೊಳ್ಳುವ ನಿರ್ಧಾರ ಬಹಳ ಮುಖ್ಯವಾಗಿರುತ್ತದೆ. ಹೊಸ ವ್ಯವಹಾರದಲ್ಲಿ ಹೂಡಿಕೆ ಮಾಡಬೇಕಾಗಬಹುದು. ವ್ಯಾಪಾರದಲ್ಲಿ ಲಾಭವಾಗುವುದು. ಉದ್ಯಮಿಗಳಿಗೆ ಇಂದು ಅನುಕೂಲಕರ ದಿನವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭವಾಗುವುದು. ಕಠಿಣ ಪರಿಶ್ರಮ ಯಶಸ್ವಿಯಾಗುತ್ತದೆ. ದೂರದ ಊರಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. (ಬರಹ: ರಂಜಿತಾ ಆರ್.ಕೆ.)ವೃಷಭ ರಾಶಿ (Taurus):
ಮಿಥುನ ರಾಶಿ (Gemini):
ಕರ್ಕಾಟಕ ರಾಶಿ (cancer):
ಸಿಂಹ ರಾಶಿ (Leo):
ಕನ್ಯಾ ರಾಶಿ (Virgo):
ತುಲಾ ರಾಶಿ (Libra):
ವೃಶ್ಚಿಕ ರಾಶಿ (Scorpio):
ಧನು ರಾಶಿ (Sagitarius):
ಮಕರ ರಾಶಿ (Capricorn):
ಕುಂಭ ರಾಶಿ (Aquarius):
ಮೀನ ರಾಶಿ (Pisces):