ರಾಜ್ಯ ನೌಕರರ ವಿಮಾ ನಿಗಮದಲ್ಲಿ 24 ಹುದ್ದೆಗಳಿವೆ

ಬೆಂಗಳೂರು, ಏಪ್ರಿಲ್ 20: ರಾಜ್ಯ ನೌಕರರ ವಿಮಾ ನಿಗಮ(ESIC)ದಲ್ಲಿ 2021-22 ಸಾಲಿನಲ್ಲಿ ಇಎಸ್ಐಎಸಿ ನೇಮಕಾತಿಯಡಿ ಅಧಿಸೂಚನೆ ಹೊರಡಿಸಲಾಗಿದೆ. ಬೋಧಕ ಹುದ್ದೆಗೆ ಆಯ್ಕೆಯಾಗ ಬಯಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನಲ್ಲಿ ಅರ್ಜಿಗಳ ಜೊತೆಗೆ ಏಪ್ರಿಲ್ 28 ಹಾಗೂ 29ರಂದು ವಾಕ್ ಇನ್ ಸಂದರ್ಶನಕ್ಕೆ ಹಾಜರಾಗಬಹುದು.

ಉದ್ಯೋಗ ವಿವರ ಸಂಸ್ಥೆ ಹೆಸರು: ರಾಜ್ಯ ನೌಕರರ ವಿಮಾ ನಿಗಮ (ಇಎಸ್ಐಸಿ)
ಒಟ್ಟು ಹುದ್ದೆಗಳು: 24
ಹುದ್ದೆಯ ಹೆಸರು: Teaching Faculty, ಪ್ರೊಫೆಸರ್, ಸಹಾಯಕ ಪ್ರೊಫೆಸರ್
ಕೆಲಸದ ಸ್ಥಳ: ಬೆಂಗಳೂರು, ಕರ್ನಾಟಕ
ವಾಕ್ ಇನ್ ಸಂದರ್ಶನದ ದಿನಾಂಕ: ಏಪ್ರಿಲ್ 28 ಹಾಗೂ 29, 2021.

ಶೈಕ್ಷಣಿಕ ಅರ್ಹತೆ: ಸರ್ಕಾರದಿಂದ ನೀಡಿರುವ ಅಧಿಸೂಚನೆಯಂತೆ.

ESIC Karnataka Recruitment 2021 Walk-in For 24 Teaching Faculty vacancies

ವಯೋಮಿತಿ:
ಕನಿಷ್ಠ: 30 ವರ್ಷ
ಗರಿಷ್ಠ: 69ವರ್ಷ (ಅರ್ಜಿ ಸಲ್ಲಿಕೆ ಕೊನೆ ದಿನಾಂಕಕ್ಕೆ ಅನ್ವಯ)

ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ.

ಸಂದರ್ಶನ ದಿನಾಂಕ: 28/04/2021, 29/04/2021.

Recommended Video

      'ಕೊರೊನಾ ಚೈನ್‌‌ ಲಿಂಕ್‌ ಕಟ್‌ ಮಾಡಲು 14 ದಿನಗಳ ಕಠಿಣ ಕ್ರಮ ಅಗತ್ಯ'- ಆರೋಗ್ಯ ಸಚಿವ ಕೆ.ಸುಧಾಕರ್‌ | Oneindia

      ಸಂದರ್ಶನ ಸ್ಥಳ, ಅರ್ಜಿ, ದಾಖಲೆ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+