ಜೋಕು: ಸರ್ದಾರ್ ಜಿ ಮತ್ತೊಮ್ಮೆ ಕಮಂಗಿ ಆಗಿದ್ದು!

ಸರ್ದಾರ್ : ಈ ಕಥೆ ಪುಸ್ತಕ ಓದುವುದಕ್ಕೆ ತುಂಬಾ ಬೇಜಾರಾಗ್ತಾಇದೆ ಸ್ವಾಮಿ.. ಮುನ್ನುಡಿಯಲ್ಲಿಯೇ ತುಂಬಾ ಪಾತ್ರಗಳು ಇರುವುದರಿಂದ ಸ್ವಲ್ಪ ನನಗೆ ತಲೆ ಕೆರೆದುಕೊಳ್ಳುವಹಾಗಿದೆ.
ಗ್ರಂಥಪಾಲಕ : "ಬಾರೋ.. ಬಾ... ರಿಜಿಸ್ಟರ್ ಬುಕ್ ತೆಗೆದುಕೊಂಡು ಹೋಗಿರುವ ಕಮಂಗಿ ನೀನೇನಾ...?!!!

****
ಒಂದು ದಿನ ಸರ್ದಾರ್ ಆಫೀಸ್‌ಗೆ ತುಸುಬೇಗನೆ ಹೊರಟಿದ್ದ. ಆತುರದಲ್ಲಿ ಹೋಗುತ್ತಿದ್ದ ಸರ್ದಾರ್ ಗೆ ಮಾರ್ಗ ಮಧ್ಯೆ ಹಸಿರು ಬಣ್ಣದ ಏನೋ ಒಂದನ್ನು ಕಂಡು ಕೈಗೆತ್ತಿಕೊಂಡು ಬಾಯಿಗಿಟ್ಟು ರುಚಿಸಿ ಏನಿರಬಹುದು ಎಂದು ಯೋಚಿಸಿದ.

ಇದ್ದಕ್ಕಿದ್ದ ಹಾಗೆ ಏನೋ ಆದವನಂತೆ ಅದನ್ನು ಎಸೆದು... " ಚೀ.. ಸಗಣಿ... ಸದ್ಯ ತುಳಿಯಲಿಲ್ಲ..."

****
ಸರ್ದಾರ್ : ಮದುವೆಗೆ ಬಾ ಅಂತ ಪತ್ರ ಬರೆದಿದ್ರೂ ಯಾಕೆ ಬರಲಿಲ್ಲ...?
ಗುಂಡ : ನಿನ್ನ ಪತ್ರ ನನಗೆ ಸಿಗಲೇ ಇಲ್ಲ ಕಣೋ...
ಸರ್ದಾರ್: ಅಯ್ಯೋ ಪೆದ್ದ.. ಪತ್ರ ಸಿಗದಿದ್ರು ಬಾ ಅಂತ ಬರೆದಿದ್ನಲ್ಲೋ ಮಾರಾಯ...!!!

ಜೋಕು ಕಟ್ ಮಾಡಿದವರು: ಸುನಿಲ್ ಕುಮಾರ್, ಬೆಂಗಳೂರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+