ಆಷಾಢ ಮಾಸದ ವಾರದ ಪಂಚಾಂಗ: ಜುಲೈ 19ರಿಂದ 25

ಆಷಾಢ ಮಾಸದ ಜು.19ರಿಂದ ಜು.25ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

Ashada masa - July 19 to 25 : Rahu Kala, Gulika Kala, Yamaganda Kala

ಜು.19. ರವಿವಾರ : ಮಘಾ ನಕ್ಷತ್ರ. ಸಾಧನೆ ಸಿದ್ಧಿಸಿಕೊಳ್ಳಲು ಉತ್ತಮ ದಿನ. ದೂರ ಪ್ರಯಾಣದಿಂದ ಹಾನಿ.

ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.

ಜು.20. ಸೋಮವಾರ : ಪೂರ್ವಾಫಾಲ್ಗುಣಿ. ಪುಷ್ಯ ಮಳೆ ಆರಂಭ. ದೂರ ಪ್ರಯಾಣದಿಂದ ಲಾಭ.

ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.

ಜು.21. ಮಂಗಳವಾರ : ಉತ್ತರಾಫಾಲ್ಗುಣಿ. ಅಡುಗೆ ಮನೆಗೆ ಸಂಬಂಧಪಟ್ಟ ವಸ್ತುಗಳನ್ನು ಖರೀದಿಸಲು ಶುಭ. ದೂರ ಪ್ರಯಾಣದಿಂದ ಶುಭ.

ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.

ಜುಲೈ.22. ಬುಧವಾರ : ಹಸ್ತಾ. ಆಫೀಸಿನ ಕೆಲಸ ಕಾರ್ಯಕ್ಕೆ ಶುಭ. ದೂರ ಪ್ರಯಾಣದಿಂದ ಯಶಸ್ಸು.

ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.

ಜು.23. ಗುರುವಾರ : ಹಸ್ತಾ. ಬಟ್ಟೆ ಮತ್ತು ಬಂಗಾರ ದಾಗೀನು ಕೊಳ್ಳಲು ಶುಭದಿನ. ಸೀರೆ ಕಾರ್ಯ ಮಾಡಲು ಶುಭ. ದೂರ ಪ್ರಯಾಣದಿಂದ ನಷ್ಟ.

ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.

ಜು.24. ಶುಕ್ರವಾರ : ಚಿತ್ತಾ. ವೈದ್ಯಕೀಯ ಚಿಕಿತ್ಸೆ ಆರಂಭಿಸಲು ಉತ್ತಮ. ದೂರ ಪ್ರಯಾಣದಿಂದ ಹಾನಿ.

ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.

ಜು.25. ಶನಿವಾರ : ಸ್ವಾತಿ. ಕೃಷಿಗೆ ಸಂಬಂಧಪಟ್ಟ ಕೆಲಸ ಕಾರ್ಯ ಆರಂಭಿಸಲು ಉತ್ತಮ. ದೂರ ಪ್ರಯಾಣದಿಂದ ಲಾಭ.

ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.

ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.

ಮದುವೆಗೆ ಶುಭ ಮುಹೂರ್ತ : ಯಾವುದೂ ಇಲ್ಲ.

ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ.

ಈ ವಾರದ ಶುಕ್ರವಾರದಿಂದ ಹೊಸಮನೆಗೆ ಸಂಬಂಧಪಟ್ಟ ಕೆಲಸ ಕಾರ್ಯ ಮಾಡಿಕೊಳ್ಳಬಹುದು.

ಈ ವಾರದ ಗ್ರಹಗತಿ : ಮಿಥುನ: ಮಂಗಳ+ಬುಧ. ಕರ್ಕ: ಸೂರ್ಯ. ಸಿಂಹ: ಶುಕ್ರ+ಗುರು+ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಕನ್ಯಾ: ಸ್ವಕ್ಷೇತ್ರದಲ್ಲಿ ರಾಹು. ವೃಶ್ಚಿಕ: ನೀಚಶನಿ. ಮೀನ: ಕೇತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+