ಅಶ್ವೀಜ-ಕಾರ್ತಿಕ ಮಾಸದ ಪಂಚಾಂಗ : ನ. 8ರಿಂದ 14

ಅಶ್ವೀಜ-ಕಾರ್ತಿಕ ಮಾಸದ ನವೆಂಬರ್ 08ರಿಂದ 14ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

Ashwin-Kartik masa - Nov 08 to 14 : Rahu Kala, Gulika Kala, Yamaganda Kala

ನ.8. ರವಿವಾರ : ಹಸ್ತಾ ನಕ್ಷತ್ರ. ಎಲ್ಲ ಕೆಲಸ ಕಾರ್ಯಗಳಿಗೆ ಅತ್ಯುತ್ತಮ ದಿನ. ದೂರ ಪ್ರಯಾಣದಿಂದ ಶುಭಕರ.

ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.

ನ.9. ಸೋಮವಾರ : ಹಸ್ತಾ. ಕಾನೂನು ಸೇವಾ ದಿನ. ನೀರು ತುಂಬುವ ಹಬ್ಬ. ದೂರ ಪ್ರಯಾಣದಿಂದ ಹಾನಿ.

ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.

ನ.10. ಮಂಗಳವಾರ : ಚಿತ್ತಾ. ನರಕ ಚತುರ್ದಶಿ. ಸರಕಾರಿ ರಜೆ. ಎರೆದುಕೊಂಡು ಹೊಸ ಬಟ್ಟೆ ಧರಿಸಿಕೊಳ್ಳಲು ಶುಭ. ದೂರ ಪ್ರಯಾಣದಿಂದ ನಷ್ಟ. [ಶಾಸ್ತ್ರೋಕ್ತವಾಗಿ ದೀಪಾವಳಿ ಹಬ್ಬ ಆಚರಿಸುವುದು ಹೇಗೆ?]

ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.

ನ.11. ಬುಧವಾರ : ಸ್ವಾತಿ. ದೀಪಾವಳಿ ಅಮವಾಸ್ಯೆ. (ಮಂಗಳವಾರ ರಾತ್ರಿ 9-20ಕ್ಕೆ ಆರಂಭ. ಬುಧವಾರ ರಾತ್ರಿ 11-17 ಕ್ಕೆ ಮುಕ್ತಾಯ). ದೂರ ಪ್ರಯಾಣದಿಂದ ಹಾನಿ.

ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.

ನ.12. ಗುರುವಾರ : ವಿಶಾಖಾ. ಕಾರ್ತಿಕ ಮಾಸ ಶುಕ್ಲ ಪಕ್ಷ ಆರಂಭ. ಬಲಿಪಾಡ್ಯಮಿ. ಸರಕಾರಿ ರಜೆ. ಎಲ್ಲ ಕೆಲಸ ಕಾರ್ಯಗಳಿಗೂ ತುಂಬಾ ಶುಭಕರ. ದೂರ ಪ್ರಯಾಣದಿಂದ ಲಾಭ.

ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.

ನ.13. ಶುಕ್ರವಾರ : ಅನುರಾಧಾ. ಕಚೇರಿ ಕೆಲಸಗಳ ಕುರಿತು ಮಾತನಾಡಲು ಮತ್ತು ಹೊಸ ಜವಾಬ್ದಾರಿ ವಹಿಸಿಕೊಳ್ಳಲು ಶುಭಕರ. ದೂರ ಪ್ರಯಾಣದಿಂದ ಹಾನಿ.

ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.

ನ.14. ಶನಿವಾರ : ಜ್ಯೇಷ್ಠಾ. ನೆಹರು ಜಯಂತಿ. ಮಕ್ಕಳ ದಿನಾಚರಣೆ. ಎರಡನೇ ಶನಿವಾರ. ದೂರ ಪ್ರಯಾಣದಿಂದ ನಷ್ಟ.

ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.

ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.

ಮದುವೆಗೆ ಶುಭ ಮುಹೂರ್ತ : ರವಿವಾರ, ಸೋಮವಾರ.

ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಗುರುವಾರ, ಶುಕ್ರವಾರ, ಶನಿವಾರ.

ಈ ವಾರ ಹೊಸಮನೆಗೆ ಸಂಬಂಧಪಟ್ಟ ಕೆಲಸ ಕಾರ್ಯ ಗುರುವಾರದ ನಂತರ ಮಾಡಿಕೊಳ್ಳುವುದು ಉತ್ತಮ.

ಈ ವಾರದ ಗ್ರಹಗತಿ : ಸಿಂಹ : ಗುರು. ಕನ್ಯಾ : ರಾಹು+ಶುಕ್ರ+ಮಂಗಳ+ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ತುಲಾ : ರವಿ+ಬುಧ. ವೃಶ್ಚಿಕ: ನೀಚಶನಿ. ಮೀನ : ಕೇತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+