• search
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಂಸತ್ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಸ್ಥಾನ? ಅಮ್ಮಣ್ಣಾಯ ಭವಿಷ್ಯ

By ಅನಿಲ್ ಆಚಾರ್
|
   5 states election results 2018: ನರೇಂದ್ರ ಮೋದಿ ಬಗ್ಗೆ ಅಮ್ಮಣ್ಣಾಯ ಭವಿಷ್ಯ | Oneindia Kannada

   ಮುಂದಿನ ವರ್ಷದ ಫೆಬ್ರವರಿ ತನಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಮಯ ಚೆನ್ನಾಗಿಲ್ಲ. ಆ ಬಗ್ಗೆ ಈ ಹಿಂದೆ ಕೂಡ ತಿಳಿಸಿದ್ದೆ. ಕರ್ನಾಟಕ ವಿಧಾನಸಭೆ ಸೇರಿದ ಹಾಗೆ ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸ್ ಗಢ ಹಾಗೂ ಮಿಜೋರಾಂ ವಿಧಾನಸಭಾ ಚುನಾವಣೆಗಳಲ್ಲಿ ನರೇಂದ್ರ ಮೋದಿ ಅವರಿಗೆ ಪೂರಕ ಆಗಿಲ್ಲ. ಹಾಗೂ ಕೆಲ ಮಟ್ಟಿಗಿನ ಅವಮಾನ ಎದುರಿಸಬೇಕಾಗುತ್ತದೆ ಅಂತ ಕೂಡ ಹೇಳಿದ್ದೆ ಎಂದು ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಒನ್ ಇಂಡಿಯಾ ಕನ್ನಡಕ್ಕೆ ತಿಳಿಸಿದರು.

   ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಬಗ್ಗೆ ಮಾತನಾಡಿದ ಅವರು, ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಅವಕಾಶ ಹೆಚ್ಚಿದೆ. ಇನ್ನು ಮುಂದಿನ ಫೆಬ್ರವರಿ ನಂತರ ಮೋದಿ ಅವರಿಗೆ ಉತ್ತಮ ಕಾಲ ಬರಲಿದೆ. ಮುಂಬರುವ ಲೋಕಸಭಾ ಚುನಾವಣೆಯು ಬಿಜೆಪಿಯ ಪರವಾಗಿಯೇ ಇರುತ್ತದೆ. ಕನಿಷ್ಠ ವಿರೋಧ ಪಕ್ಷಗಳು ಈಗಿನ ಪರಿಸ್ಥಿತಿಯನ್ನೇ ವಾಸ್ತವ ಎಂದುಕೊಂಡು, ಮೈ ಮರೆಯದೆ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳುವುದು ಒಳ್ಳೆಯದು ಎಂದು ಹೇಳಿದರು.

   Astrology: How many seats would win by BJP in 2019 LS polls?

   ಜಾತಕ ವಿಮರ್ಶೆ: ಕರ್ನಾಟಕ, ರಾಜಸ್ತಾನ, ಮಧ್ಯಪ್ರದೇಶದಲ್ಲಿ ಮೋದಿಗೆ ಕಷ್ಟ

   ಮುಂಬರುವ ಲೋಕಸಭಾ ಚುನಾವಣೆಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ 285 ಸ್ಥಾನಗಳಲ್ಲಿ ಜಯ ಗಳಿಸಿ, ಮತ್ತೊಂದು ಅವಧಿಗೆ ಅಧಿಕಾರದ ಗದ್ದುಗೆಗೆ ಏರುವುದು ನಿಶ್ಚಿತ. ಈಗ ಕೇಳಿಬರುತ್ತಿರುವ ಮಹಾಘಟಬಂಧನ್ ಎಂಬುದು ಸಾಧ್ಯವಾಗದ ಮಾತಾಗುತ್ತದೆ. ಮುಖ್ಯವಾಗಿ ಆ ಗುಂಪಿನ ಮಧ್ಯೆಯೇ ಒಡಕು ಮೂಡುತ್ತದೆ. ನಮಗೆ ಹೇಗೆ ಪ್ರಬಲವಾದ ಆಡಳಿತ ಪಕ್ಷ ಬೇಕೋ, ಅದೇ ರೀತಿ ಬಲಿಷ್ಠವಾದ ಪ್ರತಿಪಕ್ಷವೂ ಬೇಕು. ಹಾಗೆ ಸಿಗುವಂತಾಗಲಿ ಎಂದರು.

   lok-sabha-home

   ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

   English summary
   Here is an analysis of 2019 lok sabha polls according to vedic astrology by well known astrologer Prakash Ammannaya. He is basically from Kapu, Udupi district.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more