Horoscope: ಜನವರಿ 3ರಂದು ಈ ರಾಶಿಗೆ ಲಕ್ಷ್ಮೀದೇವಿಯ ಅನುಗ್ರಹದಿಂದ ಖುಲಾಯಿಸಲಿದೆ ಅದೃಷ್ಟ

ಜನವರಿ 3 ಕೆಲವು ರಾಶಿಗಳಿಗೆ ತುಂಬಾ ಮಂಗಳಕರ ಮತ್ತು ವಿಶೇಷವಾದ ದಿನವಾಗಿದೆ. ಹೊಸ ವರ್ಷದ ಆರಂಭದಲ್ಲಿ ನವಗ್ರಹ ಹಾಗೂ ನಕ್ಷತ್ರಗಳ ಸಂಯೋಗ ನಡೆಯಲಿದ್ದು 5 ರಾಶಿಯವರಿಗೆ ಅದೃಷ್ಟ ಕೂಡಿಬರಲಿದೆ.

ಈ ರಾಶಿಗಳು ಆರ್ಥಿಕ ಲಾಭ, ವೃತ್ತಿ ಪ್ರಗತಿ ಮತ್ತು ಕುಟುಂಬದಲ್ಲಿ ಸಂತೋಷದಂತಹ ಅನೇಕ ಫಲಗಳನ್ನು ಪಡೆಯಬಹುದು. ಇವುಗಳಲ್ಲಿ ನಿಮ್ಮ ರಾಶಿಯೂ ಸೇರಿದ್ದರೆ, ಈ ದಿನ ನಿಮಗೆ ಸಂತೋಷ ಮತ್ತು ಹೊಸ ಆರಂಭವಾಗಬಹುದು. ಹಾಗಾದರೆ ಯಾವ 5 ರಾಶಿಯವರಿಗೆ ಜನವರಿ 3 ಸಂತೋಷದಿಂದ ಕೂಡಿರುವ ದಿನ ಎಂದು ಈಗ ತಿಳಿಯೋಣ.

Astrology january 3 lucky zodiac signs these zodiac sign will be blessed with the grace of goddess lakshmi

ಮೇಷ ರಾಶಿ

ಮೇಷ ರಾಶಿಯವರಿಗೆ ಜನವರಿ 3 ಬಹಳ ವಿಶೇಷವಾದ ದಿನವಾಗಿರುತ್ತದೆ. ನಿಮ್ಮ ವೃತ್ತಿಜೀವನದಲ್ಲಿ ನೀವು ಹೊಸ ಅವಕಾಶಗಳನ್ನು ಪಡೆಯುವಿರಿ. ನಿಮ್ಮ ಕೆಲಸವನ್ನು ಪ್ರಶಂಸಿಸಲಾಗುತ್ತದೆ. ನಿಮ್ಮ ಆರ್ಥಿಕ ಪರಿಸ್ಥಿತಿಯು ಬಲಗೊಳ್ಳಲಿದೆ. ಇದು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಕುಟುಂಬದೊಂದಿಗೆ ಸಮಯ ಕಳೆಯುವ ಅವಕಾಶ ಸಿಗಲಿದೆ. ಅದು ಸಂಬಂಧಗಳನ್ನು ಗಟ್ಟಿಗೊಳಿಸಿಲಿದೆ.

ಈ ದಿನ ನಿಮಗೆ ಲಕ್ಷ್ಮೀ ದೇವಿಯ ಅನುಗ್ರಹದಿಂದ ಆರ್ಥಿಕ ಜೀವನ ಸುಧಾರಿಸಲಿದೆ. ಮಾಡುವ ಪ್ರತಿಯೊಂದು ಕಾರ್ಯದಲ್ಲೂ ಧನಲಾಭವಾಗಲಿದೆ. ಕೆಲಸದಲ್ಲಿ ಮೇಲಾಧಿಕಾರಿಗಳಿಂದ ಮೆಚ್ಚುಗೆಯನ್ನು ನೀವು ಪಡೆಯುವಿರಿ. ಹಣದ ಹರಿವು ಹೆಚ್ಚಾಗುತ್ತದೆ. ಇದರಿಂದ ಆರ್ಥಿಕ ಸಮಸ್ಯೆಗಳೆಲ್ಲವೂ ದೂರವಾಗುತ್ತವೆ.

Astrology january 3 lucky zodiac signs these zodiac sign will be blessed with the grace of goddess lakshmi

ವೃಷಭ ರಾಶಿ

ವೃಷಭ ರಾಶಿಯವರಿಗೆ ಈ ದಿನ ವ್ಯವಹಾರ ಮತ್ತು ಉದ್ಯೋಗದಲ್ಲಿ ಉತ್ತಮ ಯಶಸ್ಸು ಸಿಗಲಿದೆ. ನೀವು ಎಲ್ಲೋ ಹೂಡಿಕೆ ಮಾಡಿದ್ದರೆ ಈ ದಿನ ಲಾಭ ಪಡೆಯುವ ಸಾಧ್ಯತೆಗಳಿವೆ. ನಿಮ್ಮ ಆರೋಗ್ಯ ಸುಧಾರಿಸುತ್ತದೆ. ನೀವು ಮಾನಸಿಕ ಶಾಂತಿಯನ್ನು ಅನುಭವಿಸುವಿರಿ. ಬಹುಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿವೆ.

ಕುಬೇರ ದೇವನ ಕೃಪೆಯಿಂದ ಅನಿರೀಕ್ಷಿತ ಹಣ ಕೈ ಸೇರಲಿದೆ. ಇದನ್ನು ಸರಿಯಾಗಿ ಬಳಸಿಕೊಂಡರೆ ನಿಮ್ಮ ಹಣದ ಸಮಸ್ಯೆಗಳು ದೂರವಾಗಲಿವೆ. ನಿಮಗೆ ಲಾಟರಿಯಿಂದಲೂ ಲಾಭ ಸಿಗಬಹುದು. ಸಂಕ್ರಾಂತಿ ಹಬ್ಬಕ್ಕೆಂದು ಆಪ್ತರು ಮನೆಗ ಆಗಮಿಸಬಹುದು. ಇದರಿಂದ ಮನೆಯಲ್ಲಿ ಸಂತಸದ ವಾತಾವರಣ ಇರಲಿದೆ.

Astrology january 3 lucky zodiac signs these zodiac sign will be blessed with the grace of goddess lakshmi

ಸಿಂಹ ರಾಶಿ

ಸಿಂಹ ರಾಶಿಯವರಿಗೆ ಜನವರಿ 3 ಶುಭ ಸುದ್ದಿ ತರಲಿದೆ. ಕೆಲಸದ ಸ್ಥಳದಲ್ಲಿ ನೀವು ಬಡ್ತಿ ಅಥವಾ ಹೊಸ ಜವಾಬ್ದಾರಿಯನ್ನು ಪಡೆಯಬಹುದು. ನೀವು ಹೊಸ ಯೋಜನೆಯನ್ನು ಪ್ರಾರಂಭಿಸಲು ಬಯಸಿದರೆ ಇದು ಅತ್ಯುತ್ತಮ ಸಮಯ. ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ನೀವು ಅವಕಾಶವನ್ನು ಪಡೆಯುತ್ತೀರಿ ಅದು ಸಂಬಂಧಗಳನ್ನು ಬಲಪಡಿಸುತ್ತದೆ.

ನಿಮ್ಮ ಸಂಗಾತಿಯೊಂದಿಗಿನ ಮನಸ್ತಾಪಗಳು ದೂರವಾಗುತ್ತವೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಎಲ್ಲೋ ಹಣ ಸಿಕ್ಕಿಕೊಂಡಿದರೆ ಈ ದಿನ ಅದು ನಿಮ್ಮ ಕೈ ಸೇರಲಿದೆ. ಈ ದಿನ ನಿಮ್ಮ ಕುಟುಂಬಸ್ಥರೊಂದಿಗೆ ನೀವು ಪ್ರವಾಸ ಕೈಗೊಳ್ಳಬಹುದು. ಕೆಲಸ ನಿಮಿತ್ಯ ಕೈಗೊಂಡ ಪ್ರವಾಸಗಳು ಲಕ್ಷ್ಮೀ ದೇವಿಯ ಆಶೀರ್ವಾದದಿಂದ ಲಾಭ ತಂದುಕೊಡಲಿದೆ.

Astrology january 3 lucky zodiac signs these zodiac sign will be blessed with the grace of goddess lakshmi

ವೃಶ್ಚಿಕ ರಾಶಿ

ಜನವರಿ 3 ರಂದು ಲಕ್ಷ್ಮೀ ದೇವಿಯ ಅನುಗ್ರಹ ನಿಮ್ಮ ಮೇಲೆ ಇರಲಿದೆ. ಈ ದಿನ ವೃಶ್ಚಿಕ ರಾಶಿಯವರ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ನಿಮ್ಮ ಯೋಜನೆಗಳು ಯಶಸ್ವಿಯಾಗುತ್ತವೆ. ಆರ್ಥಿಕ ಲಾಭದ ಅವಕಾಶಗಳು ಸೃಷ್ಟಿಯಾಗುತ್ತವೆ. ನೀವು ಯಾವುದೇ ಕಾನೂನು ಅಥವಾ ಆಸ್ತಿ ಸಂಬಂಧಿತ ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದರೆ ಅದು ಪರಿಹಾರವಾಗುತ್ತದೆ. ಸ್ನೇಹಿತರು ಮತ್ತು ಆಪ್ತರು ನಿಮಗೆ ಸಹಾಯ ಮಾಡಲು ಮುಂದೆ ಬರುತ್ತಾರೆ.

Astrology january 3 lucky zodiac signs these zodiac sign will be blessed with the grace of goddess lakshmi

ಮೀನ ರಾಶಿ

ಜನವರಿ 3 ಮೀನ ರಾಶಿಯವರಿಗೆ ಸಂತಸ ತರಲಿದೆ. ಹಳೆಯ ವಿವಾದಗಳು ಬಗೆಹರಿಯುತ್ತವೆ. ನೀವು ಮಾನಸಿಕ ಶಾಂತಿಯನ್ನು ಪಡೆಯುತ್ತೀರಿ. ನಿಮ್ಮ ಸೃಜನಶೀಲತೆ ಹೆಚ್ಚಾಗುತ್ತದೆ. ಇದು ಕೆಲಸದ ಸ್ಥಳದಲ್ಲಿ ಉತ್ತಮ ಕಾರ್ಯಕ್ಷಮತೆಯನ್ನು ಹೆಚ್ಚಿಸಲಿದೆ. ಕುಟುಂಬದಲ್ಲಿ ಪ್ರೀತಿ ಮತ್ತು ತಿಳುವಳಿಕೆ ಹೆಚ್ಚಾಗುತ್ತದೆ. ಇದರಿಂದ ಕುಟುಂಬದ ವಾತಾವರಣ ಆಹ್ಲಾದಕರವಾಗಿರುತ್ತದೆ.

(ಗಮನಿಸಿ: ಮೇಲೆ ನೀಡಲಾದ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಮಾಹಿಯನ್ನು ನೀಡುವು ನಮ್ಮ ಏಕೈಕ ಉದ್ದೇಶವಾಗಿದೆ. ಯಾವುದೇ ಮಾಹಿತಿ ಕಾರ್ಯಗತಗೊಳಿಸುವ ಮುನ್ನ ಸಂಬಂಧಪಟ್ಟ ವೃತ್ತಿಪರರನ್ನು ಸಂಪರ್ಕಿಸಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+