Mercury Transit 2025: ಮಿಥುನ ರಾಶಿಯಲ್ಲಿ ಬುಧ ಸಂಚಾರ: ಈ ರಾಶಿಗಳಿಗೆ ಸುವರ್ಣ ಸಮಯ ಪ್ರಾರಂಭ
ಗುರು ಸುಮಾರು 12 ತಿಂಗಳುಗಳ ನಂತರ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಾಗುತ್ತಾನೆ. ಈ ವರ್ಷ 2025ರಲ್ಲಿ ಗುರು ಗ್ರಹ ಬುಧನ ರಾಶಿಯಾದ ಮಿಥುನ ರಾಶಿಯಲ್ಲಿ ಸಾಗುತ್ತದೆ. ಇದು 12 ರಾಶಿಗಳ ಮೇಲೆ ವಿಭಿನ್ನ ಪರಿಣಾಮ ಬೀರುತ್ತದೆ. ಸಂಪತ್ತು, ಸಮೃದ್ಧಿ, ಜ್ಞಾನ ಮತ್ತು ಬೆಳವಣಿಗೆಯನ್ನು ಸೂಚಿಸುವ ಗ್ರಹ ಗುರುವಾಗಿದೆ. ಮೇ 14 ಬುಧವಾರ ರಾತ್ರಿ 11:20ಕ್ಕೆ ಗುರು ಗ್ರಹ ಮಿಥುನ ರಾಶಿಯನ್ನು ಪ್ರವೇಶಿಸುತ್ತದೆ. ಇದರ ಶುಭ ಪರಿಣಾಮಗಳು 5 ರಾಶಿಗಳ ಜನರ ಮೇಲೆ ಬೀಳಲಿದೆ. ಹಾಗಾದರೆ ಆ ರಾಶಿಗಳು ಯಾವುವು ಎಂದು ಈಗ ತಿಳಿಯೋಣ.

ವೃಷಭ ರಾಶಿ
ವೃಷಭ ರಾಶಿ ಜನರಿಗೆ ಗುರು ಗ್ರಹ ಮಿಥುನ ರಾಶಿಯನ್ನು ಪ್ರವೇಶಿಸುವ ಸಮಯ ಚೆನ್ನಾಗಿದೆ. ಗುರುವಿನ ಸಂಚಾರದಿಂದಾಗಿ ಜೀವನದಲ್ಲಿ ಹೊಸ ಬದಲಾವಣೆಗಳಾಗುತ್ತವೆ. ಉದ್ಯೋಗಿಗಳಿಗೆ ಬಡ್ತಿ ಸಿಗಲಿದೆ. ಹೂಡಿಕೆ ಯೋಜನೆ ಪ್ರಯೋಜನಕಾರಿಯಾಗಲಿದೆ. ವ್ಯವಹಾರದಲ್ಲಿ ಲಾಭ ಉಂಟಾಗಬಹುದು. ನಿಮಗೆ ಹೊಸ ಜವಾಬ್ದಾರಿಗಳು ಹೆಚ್ಚಾಗುತ್ತವೆ. ಶಿಕ್ಷಣ ಕ್ಷೇತ್ರದಲ್ಲಿ ಲಾಭಗಳು ಉಂಟಾಗಲಿವೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವುದು. ಉದ್ಯೋಗಿಗಳಿಗೆ ಬಡ್ತಿ ಸಿಗಲಿದೆ. ಆದಾಯ ಹೆಚ್ಚಳದ ಬಗ್ಗೆ ಚರ್ಚೆ ನಡೆಯಲಿದೆ.

ಕರ್ಕಾಟಕ ರಾಶಿ
ಕರ್ಕಾಟಕ ರಾಶಿಯ ಜನರಿಗೆ ಗುರುವಿನ ರಾಶಿ ಬದಲಾವಣೆಯು ಫಲಪ್ರದವಾಗಲಿದೆ. ನೀವು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಯಶಸ್ಸನ್ನು ಸಾಧಿಸುವಿರಿ. ಸೃಜನಶೀಲ ಕೆಲಸದಲ್ಲಿ ಆಸಕ್ತಿ ಹೆಚ್ಚಾಗಲಿದೆ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳುತ್ತವೆ. ಸಂಬಂಧಗಳು ಸುಧಾರಿಸುತ್ತವೆ. ಸಂಪತ್ತು ಗಳಿಸುವ ಸಾಧ್ಯತೆ ಇರಲಿದೆ. ನೀವು ವಿದೇಶಕ್ಕೆ ಹೋಗಲು ಯೋಜಿಸಬಹುದು. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ನಿಮ್ಮ ಕುಟುಂಬ ಸದಸ್ಯರೊಂದಿಗೆ ಉತ್ತಮ ಸಮಯ ಕಳೆಯಲು ನಿಮಗೆ ಸಾಧ್ಯವಾಗುತ್ತದೆ.

ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಗುರು ಸಂಚಾರ ಫಲಪ್ರದವಾಗಲಿದೆ. ಕೆಲಸದಲ್ಲಿ ಯಶಸ್ಸನ್ನು ಪಡೆಯಲು ಸಹಾಯ ಮಾಡುವ ಆತ್ಮವಿಶ್ವಾಸ ಹೆಚ್ಚಾಗುವ ಸಾಧ್ಯತೆಗಳಿವೆ. ಸಂಪತ್ತು ಹೆಚ್ಚಾಗುವ ಸಾಧ್ಯತೆ ಇದೆ. ಮನೆಯಲ್ಲಿ ಸಂತೋಷ ಮತ್ತು ಶಾಂತಿಯ ವಾತಾವರಣ ಇರುತ್ತದೆ. ಕುಟುಂಬ ಸಂಬಂಧಗಳು ಸುಧಾರಿಸಬಹುದು. ದಾಂಪತ್ಯ ಜೀವನದಲ್ಲಿ ಸಂತೋಷದ ವಾತಾವರಣ ಇರುತ್ತದೆ.

ತುಲಾ ರಾಶಿ
ತುಲಾ ರಾಶಿಯವರಿಗೆ ಒಳ್ಳೆಯ ಸಮಯಗಳು ಆರಂಭವಾಗಬಹುದು. ಆರ್ಥಿಕ ಪರಿಸ್ಥಿತಿ ಮೊದಲಿಗಿಂತ ಬಲಗೊಳ್ಳಬಹುದು. ನಿಮ್ಮ ವೈವಾಹಿಕ ಜೀವನದಲ್ಲಿ ನೀವು ಸಂತೋಷ ಮತ್ತು ಶಾಂತಿಯನ್ನು ಅನುಭವಿಸಬಹುದು. ಕುಟುಂಬ ಸಂಬಂಧಗಳು ಮೊದಲಿಗಿಂತ ಬಲವಾಗಿರುತ್ತವೆ. ವ್ಯವಹಾರವನ್ನು ವಿಸ್ತರಿಸಲು ಹೊಸ ಯೋಜನೆಗಳು ಲಾಭದಾಯಕವಾಗುತ್ತವೆ. ಅವಿವಾಹಿತರಿಗೆ ಮದುವೆಯ ಬಗ್ಗೆ ಮಾತು ಕತೆ ನಡೆಯಲಿದೆ.

ಮೀನ ರಾಶಿ
ಮೀನ ರಾಶಿಯವರಿಗೆ ಮಿಥುನ ರಾಶಿಯಲ್ಲಿ ಗುರುವಿನ ಸಂಚಾರ ಫಲಪ್ರದವಾಗಲಿದೆ. ಸಂಪತ್ತು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಆರ್ಥಿಕ ಪರಿಸ್ಥಿತಿ ಮೊದಲಿಗಿಂತ ಬಲಗೊಳ್ಳುತ್ತದೆ. ಅವಿವಾಹಿತರಿಗೆ ಮದುವೆ ಪ್ರಸ್ತಾಪಗಳು ಬರಬಹುದು. ಸಂಬಂಧ ಮೊದಲಿಗಿಂತ ಉತ್ತಮವಾಗಿರುತ್ತದೆ. ದಾಂಪತ್ಯ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಮನೆಯಲ್ಲಿ ಸಂತೋಷ ಮತ್ತು ಶಾಂತಿ ನೆಲೆಸುವುದು. ನಿಮ್ಮ ವೃತ್ತಿಜೀವನದ ಆರಂಭದಲ್ಲಿಯೇ ನೀವು ಯಶಸ್ಸನ್ನು ಸಾಧಿಸಲು ಸಾಧ್ಯವಾಗುತ್ತದೆ.
(ಗಮನಿಸಿ: ಮೇಲೆ ನೀಡಲಾದ ಮಾಹಿತಿ ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಏಕೈಕ ಉದ್ದೇಶವಾಗಿದೆ. ಯಾವುದೇ ಮಾಹಿತಿ ಅನುಷ್ಠಾನಕ್ಕೆ ತರುವ ಮುನ್ನ ಸಂಬಂಧಪಟ್ಟ ವೃತ್ತಿಪರರನ್ನು ಸಂಪರ್ಕಿಸಿ)












Click it and Unblock the Notifications