ಭಾದ್ರಪದ ಮಾಸದ ಪಂಚಾಂಗ : ಸೆಪ್ಟೆಂಬರ್ 20ರಿಂದ 26

ಭಾದ್ರಪದ ಮಾಸದ ಸೆಪ್ಟೆಂಬರ್ 20ರಿಂದ 26ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

Bhadrapada masa - Sep 20 to 26 : Rahu Kala, Gulika Kala, Yamaganda Kala

ಸೆ.20. ರವಿವಾರ : ಅನುರಾಧಾ ನಕ್ಷತ್ರ. ದೂರ ಪ್ರಯಾಣದಿಂದ ಹಾನಿ.

ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.

ಸೆ.21. ಸೋಮವಾರ : ಜ್ಯೇಷ್ಠಾ. ದೂರ ಪ್ರಯಾಣದಿಂದ ಲಾಭ. [ಜನ್ಮನಕ್ಷತ್ರ ಸರಣಿ]

ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.

ಸೆ.22. ಮಂಗಳವಾರ : ಮೂಲಾ. ದೂರ ಪ್ರಯಾಣದಿಂದ ಯಶಸ್ಸು.

ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.

ಸೆ.23. ಬುಧವಾರ : ಪೂರ್ವಾಷಾಢಾ. ಬೋರವೆಲ್ ಹಾಕಿಸಲುತ್ತಮ. ದೂರ ಪ್ರಯಾಣದಿಂದ ಯಶಸ್ಸು ಮತ್ತು ಲಾಭ.

ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.

ಸೆ.24. ಗುರುವಾರ : ಉತ್ತರಾಷಾಢಾ, ಶ್ರವಣಾ. ಏಕಾದಶಿ, ಬಕ್ರೀದ್. ಪ್ರಕಾಶನಕ್ಕೆ ಉತ್ತಮ. ದೂರ ಪ್ರಯಾಣದಿಂದ ಲಾಭ. [ಸೆ.25ರ ಶುಕ್ರವಾರದಂದು ಬಕ್ರೀದ್ ಸರ್ಕಾರಿ ರಜೆ]

ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.

ಸೆ.25. ಶುಕ್ರವಾರ : ಧನಿಷ್ಠಾ. ಹೊಸ ಮನೆಯ ಮುಂಬಾಗಿಲಿನ ಚೌಕಟ್ಟು ಹಾಕಿಸಲು ಸೂಕ್ತ. ದೂರ ಪ್ರಯಾಣದಿಂದ ಶುಭಕರ.

ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.

ಸೆ.26. ಶನಿವಾರ : ಶತತಾರಾ. ವಿಶ್ವ ಕಿವುಡರ ದಿನಾಚರಣೆ. ದೂರ ಪ್ರಯಾಣದಿಂದ ಯಶಸ್ಸು.

ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.

ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.

ಮದುವೆಗೆ ಶುಭ ಮುಹೂರ್ತ : ಯಾವುದೂ ಇಲ್ಲ.

ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ. ಈ ವಾರ ಹೊಸಮನೆಗೆ ಸಂಬಂಧಪಟ್ಟ ಕೆಲಸ ಕಾರ್ಯ ಮಾಡಿಕೊಳ್ಳದಿರುವುದು ಲೇಸು.

ಈ ವಾರದ ಗ್ರಹಗತಿ : ಕರ್ಕ: ಶುಕ್ರ. ಸಿಂಹ: ಕುಜ+ಗುರು. ಕನ್ಯಾ: ಸ್ವಕ್ಷೇತ್ರದಲ್ಲಿ ರಾಹು+ರವಿ+ಬುಧ. ವೃಶ್ಚಿಕ: ನೀಚಶನಿ+ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಮೀನ: ಕೇತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+