April 21 Horoscope: ಈ ರಾಶಿಯವರಿಗೆ ಆಗುವುದು ಧನಲಾಭ:ಒಲಿದು ಬರುವುದು ಹೊಸ ಹೊಸ ಅವಕಾಶಗಳು

Horoscope April 21: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ರಾಹುಕಾಲವು ಸಾಮಾನ್ಯವಾಗಿ ಬೆಳಿಗ್ಗೆ 07:30 ರಿಂದ 09:00 ವರೆಗೆ ಇರುತ್ತದೆ. ಏಪ್ರಿಲ್ 21 ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂರ್ಣ ಭವಿಷ್ಯ, ಫಲಾಫಲ ಮಾಹಿತಿ ಹೇಗಿದೆ ಎಂಬ ಪೂರ್ಣ ವಿವರ ತಿಳಿಯಿರಿ.

ವೃಷಭ ರಾಶಿ:

ಈ ದಿನ ಶಾಂತಿಯುತ ಮತ್ತು ತೃಪ್ತಿಕರವಾಗಿರುತ್ತದೆ. ಹೊಸ ಸ್ನೇಹಿತರನ್ನು ಭೇಟಿ ಮಾಡುವ ಅವಕಾಶ ಸಿಗುವುದು. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

Horoscope April 21

ಮಿಥುನ ರಾಶಿ:

ಸಕಾರಾತ್ಮಕ ಆಲೋಚನೆಗಳೊಂದಿಗೆ ದಿನವನ್ನು ಪ್ರಾರಂಭಿಸಿ. ಹಣಕಾಸಿನ ವಿಷಯಗಳಲ್ಲಿ ಜಾಗರೂಕರಾಗಿರಿ. ಹೂಡಿಕೆ ಮಾಡಬೇಕಾದ ಸ್ಥಿತಿ ಬಂದಾಗ ಎಚ್ಚರಿಕೆಯಿಂದ ಹೂಡಿಕೆ ಮಾಡಿ.

ಕರ್ಕಾಟಕ ರಾಶಿ:

ಕುಟುಂಬದೊಂದಿಗೆ ಸಮಯ ಕಳೆಯಲು ಅವಕಾಶ ಸಿಗುತ್ತದೆ. ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ. ಹೊಸ ಅವಕಾಶಗಳು ಎದುರಾಗಬಹುದು. ಸರಿಯಾದ ನಿರ್ಧಾರ ತೆಗೆದುಕೊಂಡರೆ ಗೆಲುವು ನಿಮ್ಮದಾಗುವುದು.

ಸಿಂಹ ರಾಶಿ:

ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಉತ್ತಮ ಸಂಬಂಧವನ್ನು ಕಾಪಾಡಿಕೊಳ್ಳಿ. ಆರೋಗ್ಯದ ಬಗ್ಗೆ, ಎಚ್ಚರಿಕೆಯಿಂದಿರಿ. ಕಲೆ ಕ್ಷೇತ್ರದಲ್ಲಿ ಹೊಸ ಪ್ರಯತ್ನದತ್ತ ಹೆಜ್ಜೆ ಹಾಕಬಹುದು.

ಕನ್ಯಾ ರಾಶಿ:

ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಹೊಸ ಅವಕಾಶಗಳು ಒಲಿದು ಬರುವುದು. ಆರೋಗ್ಯದತ್ತ ಗಮನ ಹರಿಸಿ. ಧ್ಯಾನ ಮತ್ತು ಯೋಗದ ಮೂಲಕ ಮನಸ್ಸಿನ ಶಾಂತಿ ಹೆಚ್ಚುವುದು.

ತುಲಾ ರಾಶಿ:

ಇಂದು ಮಹತ್ವದ ದಿನ. ಹಣಕಾಸಿನ ವಿಚಾರದಲ್ಲಿ ಸುವರ್ಣ ಅವಕಾಶಗಳು ಒಲಿದು ಬರುವುದು. ಹೂಡಿಕೆ ಮಾಡುವಾಗ ಎಚ್ಚರಿಕೆ ಅಗತ್ಯ. ಈ ದಿನವು ತೃಪ್ತಿ ಮತ್ತು ಸಂತೋಷದಿಂದ ಇರುವುದು.

ವೃಶ್ಚಿಕ ರಾಶಿ:

ವೃತ್ತಿ ಜೀವನದಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಈ ಸಂದರ್ಭದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಭವಿಷ್ಯದ ಮೇಲೆ ಉತ್ತಮ ಪರಿಣಾಮ ಬೀರಬಹುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು.

ಧನು ರಾಶಿ:

ಮನಸ್ಸಿನ ಸಂತೋಷ ಮತ್ತು ಶಾಂತಿ ಹೆಚ್ಚುವುದು. ಉದ್ಯೋಗ ಬದಲಾವಣೆ ಮಾಡಲು ಇದು ಸರಿಯಾದ ಸಮಯ. ಆಲೋಚನೆಗಳನ್ನು ಸಕಾರಾತ್ಮಕವಾಗಿ ಇರಿಸಿಕೊಂಡು ಮುನ್ನಡೆಯಿರಿ.

ಮಕರ ರಾಶಿ:

ಪ್ರೀತಿಪಾತ್ರರ ಜೊತೆ ಸಮಯ ಕಳೆಯಲು ಪ್ರಯತ್ನಿಸಿ. ದೈನಂದಿನ ದಿನಚರಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಿ. ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಧ್ಯಾನ ಅಥವಾ ಯೋಗವನ್ನು ಪ್ರಯತ್ನಿಸಿ.

ಕುಂಭ ರಾಶಿ:

ನಿಮ್ಮ ಗುರಿಗಳ ಮೇಲೆ ಗಮನ ಹರಿಸಿ. ಸಕಾರಾತ್ಮಕತೆ ಯೋಚನೆಯೊಂದಿಗೆ ಮುಂದುವರೆಯಿರಿ. ನಿಮ್ಮ ಮನಸ್ಸಿನ ಮಾತನ್ನು ಆಲಿಸಿ.

ಮೀನ ರಾಶಿ:

ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಗೆ ಪ್ರತಿಫಲ ಸಿಗುವುದು. ಹೊಸ ಯೋಜನೆಯನ್ನು ಆರಂಭಿಸಲು ಇದು ಉತ್ತಮ ಸಮಯ.ಯಾವುದೇ ಕೆಲಸವನ್ನು ಮಾಡುವಾಗಲೂ ಮನಸ್ಸಿಟ್ಟು ಮಾಡಿ.

(ಬರಹ: ರಂಜಿತಾ ಆರ್.ಕೆ.)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+