ಗುರು ರಾಹು ಸಂಯೋಗ ಅಂತ್ಯ: ಅ.30 ರಿಂದ ಈ 3 ರಾಶಿಯವರಿಗೆ ಹೂಡಿಕೆಯಿಂದ ಲಾಭ

ಗ್ರಹಗಳು ಸಂಚರಿಸುವುದರಿಂದ ಕೆಲವೊಮ್ಮೆ ಶುಭ ಹಾಗೂ ಅಶುಭ ಯೋಗಗಳನ್ನು ರೂಪಗೊಳ್ಳುತ್ತವೆ. ಇಂತಹ ಯೋಗಗಳ ಪರಿಣಾಮ ಎಲ್ಲಾ ರಾಶಿಗಳಲ್ಲಿ ಕಂಡುಬರುತ್ತದೆ. ಹೀಗೆ ಗುರು ಪ್ರಸ್ತುತ ಮಂಗಳನ ಆಳ್ವಿಕೆಯಲ್ಲಿರುವ ಮೇಷ ರಾಶಿಯಲ್ಲಿ ಸಂಚರಿಸುತ್ತಿದೆ. ಇನ್ನು ರಾಹು ಕೂಡ ಆ ರಾಶಿಯಲ್ಲಿ ಪ್ರಯಾಣಿಸುತ್ತಿದೆ. ಹೀಗಾಗಿ ಮೇಷ ರಾಶಿಯಲ್ಲಿ ರಾಹು ಮತ್ತು ಗುರುಗಳ ಸಂಯೋಗ ಉಂಟಾಗಿದೆ.

ಈ ಸಂದರ್ಭದಲ್ಲಿ ಅಕ್ಟೋಬರ್ 30 ರಂದು ರಾಹು ಮೇಷ ರಾಶಿಯಿಂದ ಮೀನ ರಾಶಿಗೆ ತೆರಳಲಿದೆ. ಹೀಗಾಗಿ ಅಕ್ಟೋಬರ್ 30ಕ್ಕೆ ರಾಹು-ಗುರು ಸಂಯೋಗ ಮುಗಿಯುತ್ತದೆ.

ಹಾಗಾಗಿ ಗುರು ರಾಹು ಸಂಯೋಜನೆಯಿಂದ ಇಲ್ಲಿಯವರೆಗೆ ವ್ಯಾಪಾರದಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವವರು ಅಕ್ಟೋಬರ್ 30 ರಿಂದ ಉತ್ತಮ ಫಲಿತಾಂಶಗಳನ್ನು ಪಡೆಯಲಿದ್ದಾರೆ. ವಾಸ್ತವವಾಗಿ ಕೆಲ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ. ಈಗ ಆ ಅದೃಷ್ಟದ ರಾಶಿಗಳು ಯಾರೆಂದು ನೋಡೋಣ.

Jupiter rahu conjunction end on october 2023 these zodiac signs luck will shine a lot in kannada

ಮೇಷ ರಾಶಿ

ಈ ಸಂಯೋಗ ಮೇಷ ರಾಶಿಯ ಮೊದಲ ಮನೆಯಲ್ಲಿ ಕಂಡುಬರುತ್ತದೆ. ಅಕ್ಟೋಬರ್ 30 ನಂತರ ಮೇಷ ರಾಶಿಯವರಿಗೆ ಅದ್ಭುತವಾಗಿದೆ. ವಿಶೇಷವಾಗಿ ನೀವು ಹಠಾತ್ ಹಣದ ಲಾಭವನ್ನು ಪಡೆಯುವಿರಿ. ಹೂಡಿಕೆಯಿಂದ ಉತ್ತಮ ಲಾಭ ಸಿಗಲಿದೆ.

ಮಕ್ಕಳು ಸಂತೋಷವನ್ನು ಹೆಚ್ಚಿಸುತ್ತಾರೆ. ಅವಿವಾಹಿತರಿಗೆ ಒಳ್ಳೆಯ ವರ ಸಿಗುತ್ತಾರೆ ಮತ್ತು ಕಂಕಣ ಭಾಗ್ಯ ಕೂಡಿ ಬರಲಿದೆ. ವಿದೇಶಕ್ಕೆ ಹೋಗುವ ಅವಕಾಶವಿರುತ್ತದೆ. ಸರ್ಕಾರಿ ಉದ್ಯೋಗಕ್ಕೆ ತಯಾರಿ ನಡೆಸುತ್ತಿರುವವರಿಗೆ ಉದ್ಯೋಗ ದೊರೆಯಲಿದೆ. ಷೇರು ಮಾರುಕಟ್ಟೆಯಿಂದ ಉತ್ತಮ ಲಾಭ ಸಿಗಲಿದೆ.

Jupiter rahu conjunction end on october 2023 these zodiac signs luck will shine a lot in kannada

ಸಿಂಹ ರಾಶಿ

ಸಿಂಹ ರಾಶಿಯವರು ಇಲ್ಲಿಯವರೆಗೆ ತಮ್ಮ ಜೀವನದಲ್ಲಿ ಅಡೆತಡೆಗಳು ಮತ್ತು ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಅಕ್ಟೋಬರ್ 30 ರಿಂದ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ. ಅವರು ಜೀವನ ಸೂಪರ್ ಆಗಿರುತ್ತದೆ. ತಂದೆಯ ಆರೋಗ್ಯ ಸುಧಾರಿಸಲಿದೆ. ಮದುವೆಯಾಗಿ ಮಕ್ಕಳಿಲ್ಲದವರಿಗೆ ಮಕ್ಕಳ ಭಾಗ್ಯವಿದೆ. ವಿದೇಶಕ್ಕೆ ಹೋಗಬಯಸುವವರಿಗೆ ಅದಕ್ಕೆ ಅವಕಾಶಗಳು ಒದಗಿ ಬರುತ್ತವೆ. ಆಧ್ಯಾತ್ಮದಲ್ಲಿ ಆಸಕ್ತಿ ಹೆಚ್ಚಲಿದೆ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಉತ್ತಮ ಯಶಸ್ಸನ್ನು ಕಾಣುವರು.

Jupiter rahu conjunction end on october 2023 these zodiac signs luck will shine a lot in kannada

ಧನು ರಾಶಿ

ಧನು ರಾಶಿಯವರಿಗೆ ಅಕ್ಟೋಬರ್ 30 ರಿಂದ ಜೀವನದಲ್ಲಿ ಸಮಸ್ಯೆಗಳು ಕೊನೆಗೊಂಡು ಜೀವನ ಉಜ್ವಲವಾಗಿರುತ್ತದೆ. ನೀವು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಬಾಕಿ ಇರುವ ಕೆಲಸಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ಇದುವರೆಗೆ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದವರು ಅಕ್ಟೋಬರ್‌ನಿಂದ ಆರೋಗ್ಯದಲ್ಲಿ ಸುಧಾರಣೆ ಕಾಣುವರು. ನೀವು ಷೇರು ಮಾರುಕಟ್ಟೆಯಲ್ಲಿ ಉತ್ತಮ ಲಾಭವನ್ನು ಪಡೆಯುತ್ತೀರಿ. ಚಿನ್ನದ ವ್ಯಾಪಾರಿಗಳಿಗೆ ಲಾಭ ದೊರೆಯುವ ಸಾಧ್ಯತೆ ಇದೆ.

(ಗಮನಿಸಿ: ಮೇಲೆ ನೀಡಲಾದ ಮಾಹಿತಿಯು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಮಾಹಿತಿಯನ್ನು ಒದಗಿಸುವುದು ನಮ್ಮ ಏಕೈಕ ಉದ್ದೇಶವಾಗಿದೆ. ಯಾವುದೇ ಮಾಹಿತಿ ಅನುಷ್ಠಾನಗೊಳಿಸುವ ಮೊದಲು ಸಂಬಂಧಿತ ವೃತ್ತಿಪರರನ್ನು ಸಂಪರ್ಕಿಸಿ.)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+