ಅಧಿಕಾಷಾಢ ಮಾಸದ ಪಂಚಾಂಗ : ಜೂ.28ರಿಂದ ಜು.4

ಜ್ಯೇಷ್ಠ-ಅಧಿಕಾಷಾಢ ಮಾಸದ ಜೂ. 28ರಿಂದ ಜು.4ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

Jyeshtha-Adhika Ashada masa - June 28 to July 04 : Rahu Kala, Gulika Kala, Yamaganda Kala

ಜೂ.28. ರವಿವಾರ : ವಿಶಾಖಾ ನಕ್ಷತ್ರ. ಏಕಾದಶಿ. ದೂರ ಪ್ರಯಾಣದಿಂದ ನಷ್ಟ.

ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.

ಜೂ.29. ಸೋಮವಾರ : ಅನುರಾಧಾ. ಫ್ಯಾಕ್ಟರಿಯ ಸಲಕರಣೆಗಳನ್ನು ಖರೀದಿಸಲು ಉತ್ತಮ. ದೂರ ಪ್ರಯಾಣದಿಂದ ಲಾಭ. [ಕಾಂತೇಶ, ಭ್ರಾಂತೇಶ, ಶಾಂತೇಶ : ಯಾರಿವರು?]

ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.

ಜೂ.30. ಮಂಗಳವಾರ : ಜ್ಯೇಷ್ಠಾ. ದೂರ ಪ್ರಯಾಣದಿಂದ ಹಾನಿ.

ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.

ಜುಲೈ.1. ಬುಧವಾರ : ಮೂಲಾ. ಯಂತ್ರೋಪಕರಣಗಳ ಕೆಲಸ ಆರಂಭಿಸಲು ಸೂಕ್ತ. ಅಂತಾರಾಷ್ಟ್ರೀಯ ವೈದ್ಯರ ದಿನಾಚರಣೆ. ಜುಲೈ ತಿಂಗಳಾರಂಭ. ದೂರ ಪ್ರಯಾಣದಿಂದ ಯಶಸ್ಸು.

ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.

ಜು.2. ಗುರುವಾರ : ಪೂರ್ವಾಷಾಢಾ. ಅಧಿಕ ಮಾಸದ ಕಡ್ಲಿಗಡಬ ಹುಣ್ಣಿಮೆ ಮತ್ತು ಕೃಷ್ಣ ಪಕ್ಷ ಆರಂಭ. ದೂರ ಪ್ರಯಾಣದಿಂದ ಲಾಭ.

ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.

ಜು.3. ಶುಕ್ರವಾರ : ಉತ್ತರಾಷಾಢಾ. ದೂರ ಪ್ರಯಾಣದಿಂದ ಯಶಸ್ಸು.

ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.

ಜು.4. ಶನಿವಾರ : ಶ್ರವಣಾ. ಹಳೆಯ ಬೆಲೆಬಾಳುವ ವಸ್ತು ಮತ್ತು ಠೇವಣಿಗಳನ್ನು ಬದಲಾಯಿಸಲು ಸೂಕ್ತ. ದೂರ ಪ್ರಯಾಣದಿಂದ ಲಾಭ.

ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.

ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.

ಮದುವೆಗೆ ಶುಭ ಮುಹೂರ್ತ : ಯಾವುದೂ ಇಲ್ಲ.

ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ.

ಈ ವಾರ ಹೊಸಮನೆಗೆ ಸಂಬಂಧಪಟ್ಟ ಕೆಲಸ ಕಾರ್ಯ ಮಾಡಿಕೊಳ್ಳದಿರುವುದು ಲೇಸು.

ಈ ವಾರದ ಗ್ರಹಗತಿ : ವೃಷಭ : ಬುಧ. ಮಿಥುನ: ಮಂಗಳ+ಸೂರ್ಯ. ಸಿಂಹ: ಗುರು+ಶುಕ್ರ. ತುಲಾ: ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಕನ್ಯಾ: ಸ್ವಕ್ಷೇತ್ರದಲ್ಲಿ ರಾಹು. ವೃಶ್ಚಿಕ: ನೀಚಶನಿ. ಮೀನ: ಕೇತು. [ಸೂರ್ಯ ನಮಸ್ಕಾರ ಕ್ರಮಬದ್ಧವಾಗಿ ಮಾಡುವ ವಿಧಾನ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+