ಕಾರ್ತಿಕ ಮಾಸದ ಪಂಚಾಂಗ : ನವೆಂಬರ್ 15 ರಿಂದ 21

ಕಾರ್ತಿಕ ಮಾಸದ ನವೆಂಬರ್ 15ರಿಂದ 21ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

Kartik masa - Nov 15 to 21 : Rahu Kala, Gulika Kala, Yamaganda Kala

ನ.15. ರವಿವಾರ : ಮೂಲಾ ನಕ್ಷತ್ರ. ಕೃಷಿ ಕಾರ್ಯಕ್ಕೆ ಯೋಗ್ಯ ದಿನ. ದೂರ ಪ್ರಯಾಣದಿಂದ ಯಶಸ್ಸು.

ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.

ನ.16. ಸೋಮವಾರ : ಪೂರ್ವಾಷಾಢಾ. ದೂರ ಪ್ರಯಾಣದಿಂದ ಹಾನಿ.

ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.

ನ.17. ಮಂಗಳವಾರ : ಉತ್ತರಾಷಾಢಾ. ಸೀರೆ ಕಾರ್ಯಕ್ರಮ ಮತ್ತು ನಾಮಕರಣಕ್ಕೆ ಶುಭ. ಜಾಗತಿಕ ಅಪಸ್ಮಾರ ದಿನ. ದೂರ ಪ್ರಯಾಣದಿಂದ ಶುಭ.

ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.

ನ.18. ಬುಧವಾರ : ಶ್ರವಣಾ. ದೇವಸ್ಥಾನದ ಕಾರ್ಯಕ್ಕೆ ಮತ್ತು ಕೌಟುಂಬಿಕ ಕೆಲಸಕ್ಕೆ ಸೂಕ್ತ ದಿನ. ವೈದ್ಯಕೀಯ ಚಿಕಿತ್ಸೆ ಪಡೆಯಲು ಸೂಕ್ತ. ಸೋಮವಂಶ ಸಹಸ್ರಾರ್ಜುನ ಜಯಂತಿ. ದೂರ ಪ್ರಯಾಣದಿಂದ ಲಾಭ.

ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.

ನ.19. ಗುರುವಾರ : ಧನಿಷ್ಠಾ. ಹೊಸ ಯಂತ್ರೋಪಕರಣಗಳನ್ನು ಆರಂಭಿಸಲು ಸೂಕ್ತ. ವಿಶ್ವ ಏಕತಾ ದಿನ. ದೂರ ಪ್ರಯಾಣದಿಂದ ಶುಭ.

ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.

ನ.20. ಶುಕ್ರವಾರ : ಶತತಾರಾ. ಜಾಗತಿಕ ತತ್ವಜ್ಞಾನ ದಿನ. ದೂರ ಪ್ರಯಾಣದಿಂದ ಯಶಸ್ಸು.

ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.

ನ.21. ಶನಿವಾರ : ಪೂರ್ವಾಭಾದ್ರಪದ. ಜಾಗೆ ಖರೀದಿಗೆ ಸೂಕ್ತ ದಿನ. ಜಾಗತಿಕ ದೂರದರ್ಶನ ದಿನ. ದೂರ ಪ್ರಯಾಣದಿಂದ ಹಾನಿ.

ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.

ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.

ಮದುವೆಗೆ ಶುಭ ಮುಹೂರ್ತ : ರವಿವಾರ, ಮಂಗಳವಾರ, ಬುಧವಾರ, ಗುರುವಾರ, ಶನಿವಾರ.

ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಮಂಗಳವಾರ, ಬುಧವಾರ. ಈ ವಾರ ಹೊಸಮನೆಗೆ ಸಂಬಂಧಪಟ್ಟ ಕೆಲಸ ಕಾರ್ಯ ಮಾಡಿಕೊಳ್ಳುವುದು ಉತ್ತಮ.

ಈ ವಾರದ ಗ್ರಹಗತಿ : ಸಿಂಹ : ಗುರು. ಕನ್ಯಾ : ರಾಹು+ಶುಕ್ರ+ಮಂಗಳ. ತುಲಾ : ರವಿ+ಬುಧ. ವೃಶ್ಚಿಕ: ನೀಚಶನಿ. ಧನುಸ್ಸು : ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಮೀನ : ಕೇತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+