ಕಾರ್ತಿಕ ಮಾಸದ ಪಂಚಾಂಗ: ನವೆಂಬರ್ 29ರಿಂದ ಡಿಸೆಂಬರ್ 5

ಕಾರ್ತಿಕ ಮಾಸದ ನವೆಂಬರ್ 29ರಿಂದ ಡಿಸೆಂಬರ್ 05ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

Kartik masa - Nov 29 to Dec 05 : Rahu Kala, Gulika Kala, Yamaganda Kala

ನ.29. ರವಿವಾರ : ಪುನರ್ವಸು ನಕ್ಷತ್ರ. ಸಂಕಷ್ಟಿ. ನಾಮಕರಣ ಮತ್ತು ಮುಂಜಿವಿಗೆ ಉತ್ತಮ. ನೂತನ ಬಟ್ಟೆ, ಬಂಗಾರ ಖರೀದಿಸಲು ಸೂಕ್ತ ದಿನ. ದೂರ ಪ್ರಯಾಣದಿಂದ ಲಾಭ.

ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.

ನ.30. ಸೋಮವಾರ : ಪುಷ್ಯ. ದೈವ ಕಾರ್ಯಕ್ಕೆ ಮತ್ತು ಹೊಸ ಉದ್ಯೋಗ, ಅಂಗಡಿ, ವ್ಯವಹಾರ ಪ್ರಾರಂಭಿಸಲು ಸೂಕ್ತ. ದೂರ ಪ್ರಯಾಣದಿಂದ ಶುಭ.

ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.

ಡಿ.1. ಮಂಗಳವಾರ : ಆಶ್ಲೇಷ. ವಿಶ್ವ ಏಡ್ಸ್ ಜಾಗೃತಿ ದಿನ. ಕೃಷ್ಣ ಪಕ್ಷ ಆರಂಭ. ದೂರ ಪ್ರಯಾಣದಿಂದ ಯಶಸ್ಸು. ಡಿಸೆಂಬರ್ ತಿಂಗಳು ಪ್ರಾರಂಭ.

ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.

ಡಿ.2. ಬುಧವಾರ : ಮಘಾ. ದೂರ ಪ್ರಯಾಣದಿಂದ ಲಾಭ.

ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.

ಡಿ.3. ಗುರುವಾರ : ಪೂರ್ವಾಫಾಲ್ಗುಣಿ. ವಿಶ್ವ ಅಂಗವಿಕಲರ ದಿನ. ದೂರ ಪ್ರಯಾಣದಿಂದ ನಷ್ಟ.

ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.

ಡಿ.4. ಶುಕ್ರವಾರ : ಪೂರ್ವಾಫಾಲ್ಗುಣಿ. ರಾಷ್ಟ್ರೀಯ ನೌಕಾಪಡೆ ದಿನ.ದೂರ ಪ್ರಯಾಣದಿಂದ ಯಶಸ್ಸು.

ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.

ಡಿ.5. ಶನಿವಾರ : ಉತ್ತರಾಫಾಲ್ಗುಣಿ. ಅಡುಗೆ ಸಲಕರಣೆಗಳನ್ನು ಖರೀದಿಸಲು ಸೂಕ್ತ ದಿನ. ದೂರ ಪ್ರಯಾಣದಿಂದ ಹಾನಿ.

ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.

ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.

ಮದುವೆಗೆ ಶುಭ ಮುಹೂರ್ತ : ರವಿವಾರ, ಬುಧವಾರ, ಶುಕ್ರವಾರ, ಶನಿವಾರ.

ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ. ಈ ವಾರ ಹೊಸಮನೆಗೆ ಸಂಬಂಧಪಟ್ಟ ಕೆಲಸ ಕಾರ್ಯ ಮಾಡಿಕೊಳ್ಳದಿರುವುದು ಲೇಸು.

ಈ ವಾರದ ಗ್ರಹಗತಿ : ಕರ್ಕ: ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಸಿಂಹ: ಗುರು. ಕನ್ಯಾ: ಸ್ವಕ್ಷೇತ್ರದಲ್ಲಿ ರಾಹು+ಶುಕ್ರ+ಕುಜ. ವೃಶ್ಚಿಕ: ನೀಚಶನಿ+ರವಿ+ಬುಧ. ಮೀನ: ಕೇತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+