ಮಾಘ ಮಾಸ, ಜ.25ರಿಂದ 31 : ವಾರದ ಪಂಚಾಂಗ
ಪುಷ್ಯ ಮಾಸದ ಜ.25ರಿಂದ 31ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ.

ಜ.25. ರವಿವಾರ : ಉತ್ತರಾಭಾದ್ರಪದ ನಕ್ಷತ್ರ. ಸೀಮಂತ ಕಾರ್ಯಕ್ಕೆ ಶುಭದಿನ. ದೂರ ಪ್ರಯಾಣದಿಂದ ಶುಭ.
ಯಮಗಂಡಕಾಲ: ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.
ಜ.26. ಸೋಮವಾರ : ರೇವತಿ. ರಥಸಪ್ತಮಿ. ದೇವಿ ಆರಾಧನೆಗೆ ಶುಭ. ದೂರ ಪ್ರಯಾಣದಿಂದ ಲಾಭ.
ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.
ಜ.27. ಮಂಗಳವಾರ : ಅಶ್ವಿನಿ. ಅಮೃತಸಿದ್ಧಿ ಯೋಗದ ದಿನ. ದೂರ ಪ್ರಯಾಣದಿಂದ ಶುಭಕರ.
ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.
ಜ.28. ಬುಧವಾರ : ಭರಣಿ. ದೂರ ಪ್ರಯಾಣದಿಂದ ನಷ್ಟ.
ಯಮಗಂಡಕಾಲ: ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.
ಜ.29. ಗುರುವಾರ : ಕೃತ್ತಿಕಾ. ದೂರ ಪ್ರಯಾಣದಿಂದ ಹಾನಿ.
ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.
ಜ.30. ಶುಕ್ರವಾರ : ರೋಹಿಣಿ. ಏಕಾದಶಿ. ಬೋರವೆಲ್ ತೆಗೆಯಿಸಲು ಮತ್ತು ಹೊಸ ವ್ಯವಹಾರಕ್ಕೆಂದು ವಸ್ತುಗಳನ್ನು ಖರೀದಿಸಲು ಉತ್ತಮ ದಿನ. ದೂರ ಪ್ರಯಾಣದಿಂದ ಹೊಸಬರ ಸಂಪಾದನೆ.
ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.
ಜ.31. ಶನಿವಾರ : ಮೃಗಶಿರಾ. ದೂರ ಪ್ರಯಾಣದಿಂದ ಹಾನಿ.
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.
ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.
ಮದುವೆಗೆ ಶುಭ ಮುಹೂರ್ತ : ಮಂಗಳವಾರ, ಗುರುವಾರ, ಶುಕ್ರವಾರ, ಶನಿವಾರ.
ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಸೋಮವಾರ, ಮಂಗಳವಾರ, ಶುಕ್ರವಾರ, ಶನಿವಾರ.
ಈ ವಾರ ಹೊಸಮನೆಗೆ ಸಂಬಂಧಪಟ್ಟಂತೆ ಎಲ್ಲ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಬಹುದು.
ಈ ವಾರದ ಗ್ರಹಗತಿ : ಮೇಷ : ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಕರ್ಕ: ಗುರು. ಕನ್ಯಾ: ಸ್ವಕ್ಷೇತ್ರದಲ್ಲಿ ರಾಹು. ವೃಶ್ಚಿಕ: ನೀಚಶನಿ. ಮಕರ: ರವಿ+ಬುಧ. ಕುಂಭ: ಕುಜ+ಶುಕ್ರ. ಮೀನ: ಸ್ವಕ್ಷೇತ್ರದಲ್ಲಿ ಕೇತು.












Click it and Unblock the Notifications