ಮಾರ್ಗಶಿರ ಮಾಸದ ವಾರದ ಪಂಚಾಂಗ: ಜನವರಿ 3ರಿಂದ 9

ಮಾರ್ಗಶಿರ ಮಾಸದ ಜನವರಿ 3ರಿಂದ 9ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

Margashira masa - Jan 3 to 9 : Rahu Kala, Gulika Kala, Yamaganda Kala

ಜ.3. ರವಿವಾರ : ಚಿತ್ತಾ ನಕ್ಷತ್ರ. ದೂರ ಪ್ರಯಾಣದಿಂದ ಲಾಭ.

ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6. [2016 ವರ್ಷ ಭವಿಷ್ಯ : ನಿಮ್ಮ ರಾಶಿಗೆ ಏನಿದೆ ಗೊತ್ತಾ?]

ಜ.4. ಸೋಮವಾರ : ಸ್ವಾತಿ. ದೂರ ಪ್ರಯಾಣದಿಂದ ಯಶಸ್ಸು.

ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.

ಜ.5. ಮಂಗಳವಾರ : ವಿಶಾಖಾ. ಏಕಾದಶಿ. ದೂರ ಪ್ರಯಾಣದಿಂದ ಶುಭಕರ.

ಯಮಗಂಡಕಾಲ : ಮುಂಜಾನೆ 9 ರಿಂದ 10-30.

ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.

ಜ.6. ಬುಧವಾರ : ವಿಶಾಖಾ. ಏಕಾದಶಿ. ದೂರ ಪ್ರಯಾಣದಿಂದ ಸಂತಸ.

ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.

ಜ.7. ಗುರುವಾರ : ಅನುರಾಧ. ದೂರ ಪ್ರಯಾಣದಿಂದ ಯಶಸ್ಸು.

ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.

ಜ.8. ಶುಕ್ರವಾರ : ಜ್ಯೇಷ್ಠ. ದೂರ ಪ್ರಯಾಣದಿಂದ ಶುಭಕರ.

ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.

ಜ.9. ಶನಿವಾರ : ಮೂಲಾ. ಎರಡನೇ ಶನಿವಾರ. ದೂರ ಪ್ರಯಾಣದಿಂದ ನಷ್ಟ.

ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.

ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.

ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.

ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.

ಮದುವೆಗೆ ಶುಭ ಮುಹೂರ್ತ : ರವಿವಾರ, ಸೋಮವಾರ, ಬುಧವಾರ. ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ.

ಈ ವಾರ ಹೊಸಮನೆಗೆ ಸಂಬಂಧಪಟ್ಟ ಯಾವುದೇ ಕೆಲಸ ಕಾರ್ಯ ಮಾಡಿಕೊಳ್ಳದೇ ಇರುವುದು ಉತ್ತಮ.

ಈ ವಾರದ ಗ್ರಹಗತಿ : ಸಿಂಹ : ಗುರು. ಕನ್ಯಾ : ರಾಹು+ ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ತುಲಾ : ಮಂಗಳ. ವೃಶ್ಚಿಕ: ನೀಚಶನಿ+ಶುಕ್ರ. ಧನುಸ್ಸು: ರವಿ. ಮಕರ : ಬುಧ. ಮೀನ: ಕೇತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+