ಫಾಲ್ಗುಣ ಮಾಸ ವಾರದ ಪಂಚಾಂಗ : ಮಾ.8ರಿಂದ 14

ಫಾಲ್ಗುಣ ಮಾಸದ ಮಾ.8ರಿಂದ 14ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ.

Phalguna masa - Mar 8 to 14 : Rahu Kala, Gulika Kala, Yamaganda Kala

ಮಾ.8. ರವಿವಾರ : ಹಸ್ತಾ ನಕ್ಷತ್ರ. ವಿಶ್ವ ಮಹಿಳಾ ದಿನ. ಅಮೃತ ಸಿದ್ಧಿಯೋಗವಿರುವುದರಿಂದ ಎಲ್ಲ ಕೆಲಸ-ಕಾರ್ಯಗಳಿಗೆ ಉತ್ತಮ. ದೂರ ಪ್ರಯಾಣದಿಂದ ಶುಭ. [ಮಹಿಳಾ ದಿನಾಚರಣೆ ಬಗ್ಗೆ ಮಹಿಳೆಯರಿಗೆಷ್ಟು ಗೊತ್ತು?]

ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.

ಮಾ.9. ಸೋಮವಾರ : ಚಿತ್ತಾ. ಸಂಕಷ್ಟಿ. ಕಲಾವಿದರಿಗೆ ಉತ್ತಮ. ದೂರ ಪ್ರಯಾಣದಿಂದ ನಷ್ಟ.

ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.

ಮಾ.10. ಮಂಗಳವಾರ : ಸ್ವಾತಿ. ಹಣಕಾಸಿನ ವ್ಯವಹಾರಕ್ಕೆ ಉತ್ತಮ. ದೂರ ಪ್ರಯಾಣದಿಂದ ಶುಭ.

ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.

ಮಾ.11. ಬುಧವಾರ : ವಿಶಾಖಾ. ದೂರ ಪ್ರಯಾಣದಿಂದ ಶುಭ.

ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.

ಮಾ.12. ಗುರುವಾರ : ಅನುರಾಧಾ. ಹೊಸ ಫ್ಯಾಕ್ಟರಿ ಆರಂಭಿಸಲು ಮತ್ತು ಕೃಷಿಗೆ ಉತ್ತಮ. ದೂರ ಪ್ರಯಾಣದಿಂದ ಸುಖ.

ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.

ಮಾ.13. ಶುಕ್ರವಾರ : ಜ್ಯೇಷ್ಠಾ. ದೂರ ಪ್ರಯಾಣದಿಂದ ಯಶಸ್ಸು.

ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.

ಮಾ.14. ಶನಿವಾರ : ಮೂಲಾ. ಎರಡನೇ ಶನಿವಾರ. ಹಣ ಕೂಡಿಡುವುದನ್ನು ಆರಂಭಿಸಲು ಉತ್ತಮ. ದೂರ ಪ್ರಯಾಣದಿಂದ ಆರೋಗ್ಯದಲ್ಲಿ ಕಿರಿಕಿರಿ.

ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.

ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.

ಮದುವೆಗೆ ಶುಭ ಮುಹೂರ್ತ : ರವಿವಾರ, ಸೋಮವಾರ, ಮಂಗಳವಾರ, ಗುರುವಾರ ಮತ್ತು ಶನಿವಾರ.

ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ.

ಈ ವಾರ ಹೊಸಮನೆಗೆ ಸಂಬಂಧಪಟ್ಟ ಕೆಲಸ ಕಾರ್ಯ ಮಾಡಿಕೊಳ್ಳಬಹುದು.

ಈ ವಾರದ ಗ್ರಹಗತಿ : ಕರ್ಕ: ಗುರು. ಕನ್ಯಾ: ಸ್ವಕ್ಷೇತ್ರದಲ್ಲಿ ರಾಹು ಜತೆಗೆ ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ವೃಶ್ಚಿಕ: ನೀಚಶನಿ. ಮಕರ: ಬುಧ. ಕುಂಭ: ರವಿ. ಮೀನ: ಕೇತು+ಶುಕ್ರ+ಮಂಗಳ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+