ಪುಷ್ಯ : ರಾಹು ಕಾಲ, ಗುಳಿಕ ಕಾಲ, ಮುಹೂರ್ತ

ಮಾರ್ಗಶಿರ ಮತ್ತು ಪುಷ್ಯ ಮಾಸದ ಡಿ.28ರಿಂದ ಜ.3ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ.

Pushya masa - December 28-January 3 : Rahu Kala, Gulika Kala, Yamaganda Kala

ಡಿ.28. ರವಿವಾರ : ಪೂರ್ವಭಾದ್ರಪದ ನಕ್ಷತ್ರ. ದೂರ ಪ್ರಯಾಣದಿಂದ ಯಶಸ್ಸು.

ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.

ಡಿ.29. ಸೋಮವಾರ : ಉತ್ತರಭಾದ್ರಪದ ನಂತರ ರೇವತಿ. ದೂರ ಪ್ರಯಾಣದಿಂದ ನಷ್ಟ.

ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.

ಡಿ.30. ಮಂಗಳವಾರ : ಅಶ್ವಿನಿ. ದೂರ ಪ್ರಯಾಣದಿಂದ ಲಾಭ. ಬೋರವೆಲ್ ತೆಗೆಯಿಸಲು ಉತ್ತಮ.

ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.

ಡಿ.31. ಬುಧವಾರ : ಭರಣಿ. ದೂರ ಪ್ರಯಾಣದಿಂದ ನಷ್ಟ.

ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.

ಜ.1. ಗುರುವಾರ : ಕೃತ್ತಿಕ, ವೈಕುಂಠ ಏಕಾದಶಿ. 2015 ಹೊಸ ವರ್ಷಾರಂಭ. ದೂರ ಪ್ರಯಾಣದಿಂದ ಹಾನಿ.

ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.

ಜ.2. ಶುಕ್ರವಾರ : ರೋಹಿಣಿ. ದೂರ ಪ್ರಯಾಣದಿಂದ ಶುಭ.

ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.

ಜ.3. ಶನಿವಾರ : ರೋಹಿಣಿ. ದೂರ ಪ್ರಯಾಣದಿಂದ ಶುಭ.

ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.

ಯಮಗಂಡಕಾಲ ಮುಖ್ಯವಾದ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸಗಳನ್ನು ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯವಾದ ಕೆಲಸ ಆರಂಭಿಸಲು ಸೂಕ್ತವಲ್ಲ.

ಮದುವೆಗೆ ಶುಭ ಮುಹೂರ್ತಗಳು : ಸೋಮವಾರ, ಮಂಗಳವಾರ, ಬುಧವಾರ,

ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತಗಳು : ಮಂಗಳವಾರ.

ಈ ವಾರ ಹೊಸ ಮನೆ ಕೆಲಸ ಆರಂಭಿಸಲು ತುಂಬಾ ಶುಭಕರ. ತಾರಸಿ ಹಾಕಿಸಲು ಸರಿಯಾದ ಸಮಯ.

ಈ ವಾರದ ಗ್ರಹಗತಿ : ಕರ್ಕ : ಉಚ್ಚ ಗುರು. ಕನ್ಯಾ: ಸ್ವಕ್ಷೇತ್ರದಲ್ಲಿ ರಾಹು. ತುಲಾ : ವೃಶ್ಚಿಕ : ನೀಚಶನಿ. ಧನು: ರವಿ. ಮಕರ: ಉಚ್ಚ ಮಂಗಳ+ಶುಕ್ರ+ಬುಧ. ಮೀನ : ಸ್ವಕ್ಷೇತ್ರದಲ್ಲಿ ಕೇತು+ಚಂದ್ರ (ನಂತರ ಮುಂದಿನ ರಾಶಿಗೆ ಪ್ರವೇಶ).

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+