ಪುಷ್ಯ ಮಾಸದ ವಾರದ ಪಂಚಾಂಗ : ಜನವರಿ 10ರಿಂದ 16

ಪುಷ್ಯ ಮಾಸದ ಜನವರಿ 10ರಿಂದ 16ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

Pushya masa - Jan 10 to 16 : Rahu Kala, Gulika Kala, Yamaganda Kala

ಜ.10.ರವಿವಾರ : ಪೂರ್ವಾಷಾಢ ನಕ್ಷತ್ರ. ಎಳ್ಳ ಅಮವಾಸ್ಯೆ (ಶನಿವಾರ 9 ರಂದು ಬೆಳಗ್ಗೆ 7-54ಕ್ಕೆ ಆರಂಭ. ರವಿವಾರ 1 ರಂದು ಬೆಳಗ್ಗೆ 7-01 ಕ್ಕೆ ಮುಕ್ತಾಯ). ಮಾರ್ಗಶಿರ ಮಾಸ ಮುಕ್ತಾಯ. ಪ್ರಯಾಣದಿಂದ ಲಾಭ.

ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.

ಜ.11. ಸೋಮವಾರ : ಉತ್ತರಾಷಾಢಾ. ಪುಷ್ಯ ಮಾಸ ಶುಕ್ಲ ಪಕ್ಷ ಆರಂಭ. ದೂರ ಪ್ರಯಾಣದಿಂದ ಹಾನಿ.

ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.

ಜ.12. ಮಂಗಳವಾರ : ಶ್ರವಣಾ. ದೂರ ಪ್ರಯಾಣದಿಂದ ನಷ್ಟ.

ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.

ಜ.13. ಬುಧವಾರ : ಧನಿಷ್ಠಾ-ಶತತಾರಾ. ದೂರ ಪ್ರಯಾಣದಿಂದ ಲಾಭ.

ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.

ಜ.14. ಗುರುವಾರ : ಪೂರ್ವಾಭಾದ್ರಪದ. ಮಕರ ಸಂಕ್ರಮಣ. ದೂರ ಪ್ರಯಾಣದಿಂದ ಹಾನಿ.

ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.

ಜ.15. ಶುಕ್ರವಾರ : ಉತ್ತರಾಭಾದ್ರಪದ. ಉತ್ತರಾಯಣ ಪುಣ್ಯ ಕಾಲ. ಸರಕಾರಿ ರಜೆ. ದೂರ ಪ್ರಯಾಣದಿಂದ ಯಶಸ್ಸು.

ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.

ಜ.16.ಶನಿವಾರ : ರೇವತಿ. ದೂರ ಪ್ರಯಾಣದಿಂದ ಶುಭ.

ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.

ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ. ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭ ಮುಹೂರ್ತವೆನ್ನಲಾಗುತ್ತದೆ. ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.

ಮದುವೆಗೆ ಶುಭ ಮುಹೂರ್ತ : ಯಾವುದೂ ಇಲ್ಲ.

ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ. ಈ ವಾರ ಹೊಸಮನೆಗೆ ಸಂಬಂಧಪಟ್ಟ ಯಾವುದೇ ಕೆಲಸ ಕಾರ್ಯ ಮಾಡಿಕೊಳ್ಳದೇ ಇರುವುದು ಉತ್ತಮ.

ಈ ವಾರದ ಗ್ರಹಗತಿ : ಸಿಂಹ : ಗುರು+ ರಾಹು. ತುಲಾ : ಮಂಗಳ. ವೃಶ್ಚಿಕ : ನೀಚಶನಿ+ಶುಕ್ರ. ಧನುಸ್ಸು: ರವಿ+ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಮಕರ : ಬುಧ. ಕುಂಭ : ಕೇತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+