ಪುಷ್ಯ ಮಾಸದ ವಾರದ ಪಂಚಾಂಗ : ಜ.31ರಿಂದ ಫೆ.6
ಪುಷ್ಯ ಮಾಸದ ಜನವರಿ 31ರಿಂದ ಫೆಬ್ರವರಿ 6ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

ಜ.31. ರವಿವಾರ : ಚಿತ್ತಾ ನಕ್ಷತ್ರ. ದೂರ ಪ್ರಯಾಣದಿಂದ ಯಶಸ್ಸು.
ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.
ಫೆ.1. ಸೋಮವಾರ : ಸ್ವಾತಿ. ದೂರ ಪ್ರಯಾಣದಿಂದ ಲಾಭ.
ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.
ಫೆ.2. ಮಂಗಳವಾರ : ವಿಶಾಖಾ. ದೂರ ಪ್ರಯಾಣದಿಂದ ಸಂತಸ.
ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.
ಫೆ.3. ಬುಧವಾರ : ಅನುರಾಧಾ. ಉತ್ತಮ ದಿನ. ದೂರ ಪ್ರಯಾಣದಿಂದ ಸಂತೋಷ.
ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.
ಫೆ.4. ಗುರುವಾರ : ಜ್ಯೇಷ್ಠಾ. ಏಕಾದಶಿ. ದೂರ ಪ್ರಯಾಣದಿಂದ ಹಾನಿ.
ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.
ಫೆ.5. ಶುಕ್ರವಾರ : ಮೂಲಾ. ದೂರ ಪ್ರಯಾಣದಿಂದ ಆನಂದ.
ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.
ಫೆ.6. ಶನಿವಾರ : ಪೂರ್ವಾಷಾಢ. ದೂರ ಪ್ರಯಾಣದಿಂದ ಶುಭಫಲ.
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.
ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.
ಮದುವೆಗೆ ಶುಭ ಮುಹೂರ್ತ : ಯಾವುದೂ ಇಲ್ಲ.
ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ. ಈ ವಾರ ಹೊಸಮನೆಗೆ ಸಂಬಂಧಪಟ್ಟ ಯಾವುದೇ ಕೆಲಸ ಕಾರ್ಯ ಮಾಡಿಕೊಳ್ಳದೇ ಇರುವುದು ಉತ್ತಮ.
ಈ ವಾರದ ಗ್ರಹಗತಿ : ಸಿಂಹ : ಗುರು+ರಾಹು. ತುಲಾ : ಮಂಗಳ+ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ವೃಶ್ಚಿಕ: ನೀಚಶನಿ. ಧನುಸ್ಸು: ಬುಧ+ಶುಕ್ರ. ಮಕರ : ರವಿ. ಕುಂಭ: ಕೇತು.











Click it and Unblock the Notifications